ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ ಒಬ್ಬ ಪೆಥೋಲಜಿ ಟೆಕ್ನಿಷಿಯನ್ ಆಗಿದ್ದ ದತ್ತಾ ಬರ್ಗಾಜೆ ಮತ್ತು ಕಾಲೇಜು ಉಪನ್ಯಾಸಕಿಯಾಗಿದ್ದ ಅವರ ಪತ್ನಿಸಂಧ್ಯಾ ೨೦೦೬ರ ಡಿಸೆಂಬರ್ ೧ ರಂದು …
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ ಒಬ್ಬ ಪೆಥೋಲಜಿ ಟೆಕ್ನಿಷಿಯನ್ ಆಗಿದ್ದ ದತ್ತಾ ಬರ್ಗಾಜೆ ಮತ್ತು ಕಾಲೇಜು ಉಪನ್ಯಾಸಕಿಯಾಗಿದ್ದ ಅವರ ಪತ್ನಿಸಂಧ್ಯಾ ೨೦೦೬ರ ಡಿಸೆಂಬರ್ ೧ ರಂದು …
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು ಪ್ರಕೃತಿ ಮಡಿಲಿನಲ್ಲಿ ಬರ ಮಾಡಿಕೊಳ್ಳಲು ಪ್ರವಾಸಿಗರು ಕೊಡಗು ಜಿಲ್ಲೆಯತ್ತ ಮುಖ ಮಾಡುತ್ತಿದ್ದು, ಎಲ್ಲೆಂದರಲ್ಲಿ ಪ್ರವಾಸಿಗರ ಕಲರವ ಕಂಡು ಬರುತ್ತಿದೆ. ಬೆಂಗಳೂರು, …
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು ದಾಖಲಾಗುವಂತೆ ಮಾಡಿದೆ. ದೇಶಾದ್ಯಂತ ಮತ ಕಳ್ಳತನದ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರ‍್ಯಾಲಿ ನಡೆಸುತ್ತಿದ್ದ ಹೊತ್ತಲ್ಲೇ …
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ …
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ ಗೃಹಗಳನ್ನು ಕಾಯ್ದಿರಿಸಿದ್ದು ಡಿ.೩೧ ಮತ್ತು ಜನವರಿ ೧ರ ವಾಸ್ತವ್ಯಕ್ಕಾಗಿ ಬುಕಿಂಗ್ ಮಾಡಿದ್ದಾರೆ. ಮಲೆ ಮಹದೇಶ್ವರಬೆಟ್ಟ, ಬಿಳಿಗಿರಿರಂಗನಬೆಟ್ಟ, ಬಂಡೀಪುರ, ಕೆ.ಗುಡಿ ವಸತಿಗೃಹಗಳಿಗೆ …
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬ ಹೊಸ ಬಸ್‌ಗಳು ಸೇರ್ಪಡೆಯಾಗಿವೆ. ಏತನ್ಮಧ್ಯೆ ಹಳೆಯ ಬಸ್‌ಗಳು ಕೂಡ ಹೊಸ ರೂಪ ಪಡೆದು ಈ ಪಟ್ಟಿಯಲ್ಲಿ ಸೇರಿಕೊಳ್ಳುತ್ತಿವೆ. ಇವುಗಳಿಂದ ಹೊರಹೊಮ್ಮುವ …
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ ಜಾತಿಮತದ ಬೇರ ಕಿತ್ತಿ ವಿಶ್ವಮಾನವ ಸಂದೇಶ ಸಾರಿದರು ಅವರೇ ನಮ್ಮ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ -ಇಳಾ ಪೂಧ್, ೬ನೇ ತರಗತಿ, …
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಗುರುತಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. …
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ರಸ್ತೆಯ ಸಮಸ್ಯೆಗಳನ್ನು …