ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ನಿರ್ಣಾಯಕ ಜನಾದೇಶವು ಜನರ ಆಕಾಂಕ್ಷೆ ಮತ್ತು …
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ನಿರ್ಣಾಯಕ ಜನಾದೇಶವು ಜನರ ಆಕಾಂಕ್ಷೆ ಮತ್ತು …
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು. ಇನ್ನೂ ಟಿವಿಕೆ ಹೊಸ …
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ವೀರಣ್ಣ ಚರಂತಿಮಠ ವಿರುದ್ಧ 19,944 ಮತಗಳ ಅಂತರದಿಂದ ಗೆದ್ದು ಮೇಟಿ ಕುಟುಂಬದ ಹಿಡಿತವನ್ನು …
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ ಸೂಚನೆ ಇದೆ. ಯುಡಿಎಫ್ ಗೆಲುವು ಸಾಧಿಸಿದರೆ ಮುಖ್ಯಮಂತ್ರಿ ಗಾದಿಗೆ ಮೂವರು ಘಟಾನುಘಟಿಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಏಪ್ರಿಲ್ 9ರಂದು …
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ ದೃಢಪಡಿಸಿರುವ ವೀಕ್ಷಕ ಸುಬ್ರತಾ ಗುಪ್ತಾ ಅವರು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. …
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಇದ್ದರೆ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. ಈ ಕುರಿತು …
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅತೀ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಮೂರು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಲಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ …
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಸಿ, ಏಳು ಜೀವಗಳನ್ನು ಬಲಿ ಪಡೆದು ನಮ್ಮ ಆಡಳಿತ ವ್ಯವಸ್ಥೆಯನ್ನು ಅಣಕಿಸಿ, ಮುಂಬರುವ ಪೂರ್ವ ಮುಂಗಾರು ಮತ್ತು ಮುಂಗಾರು …
ಪುದುಚೇರಿ : ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯು 30 ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ ಕನಿಷ್ಠ 16 ಕ್ಷೇತ್ರಗಳನ್ನು ಗೆಲ್ಲಬೇಕಿದೆ. 294 ಅಭ್ಯರ್ಥಿಗಳು ಕಣದಲ್ಲಿದ್ದು, ಮತ ಎಣಿಕೆಯಲ್ಲಿ ಆಢಳಿತಾರೂಢ ಎನ್‌ಡಿಎ ಮೈತ್ರಿಕೂಟವೂ 22 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ತಟ್ಟಂಚವಾಡಿ ಕ್ಷೇತ್ರದಲ್ಲಿ ಸಿಎಂ ಎನ್.ರಂಗಸ್ವಾಮಿ ಮುನ್ನಡೆ …
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ಮಮತಾ …