ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, …
ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, …
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರವು ತನಿಖೆ ನಡೆಸಬೇಕೆಂದು ಸಂಸತ್ ಭವನದ ಮುಂದೆ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ಮೂಲಕ ಆಗ್ರಹಿಸಿದರು. ಇಂಡಿಯಾ ಒಕ್ಕೂಟದ ಕಾಂಗ್ರೆಸ್, ಎಎಪಿ, …
ಬೆಂಗಳೂರು: ರಾಜ್ಯಾದ್ಯಂತ ಏಡ್ಸ್ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ …
ನವದೆಹಲಿ: ಫೆಂಗಲ್ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳು ಅಕ್ಷರಶಃ ನಲುಗಿ ಹೋಗಿವೆ. ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ರಿಂದ ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದ …
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ …
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಹಾಗೂ ನಿರ್ವಾಹಕರಿಬ್ಬರು, ಪ್ರಯಾಣಿಕರನ್ನು …
ಪ್ರೊ.ಆರ್.ಎಂ.ಚಿಂತಾಮಣಿ ವಿಮಾ ಸೇವೆಗಳನ್ನು ಇನ್ನಷ್ಟು ಹೆಚ್ಚು ಪಾಲಿಸಿದಾರ ಗ್ರಾಹಕ ಸ್ನೇಹಿ ಮಾಡಬೇಕೆನ್ನುವ ಮತ್ತು ಈ ವಲಯಕ್ಕೆ ಇನ್ನೂ ಹೆಚ್ಚು ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ಸೂಕ್ತ ಸುಧಾರಣೆಗಳನ್ನು ಸರ್ಕಾರ ಕೈಗೊಳ್ಳಬೇಕೆನ್ನುವ ಬೇಡಿಕೆಗಳು ಸಂಬಂಧಪಟ್ಟ ಎಲ್ಲರಿಂದಲೂ ಬರುತ್ತಲೇ ಇದ್ದವು. ವಿಮಾ ರಕ್ಷಣೆ, ಎಲ್ಲ …
ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ: ಮನೆಯಲ್ಲೇ ಉಳಿದ ಕೂಲಿ ಕೆಲಸಗಾರರು ಗಿರೀಶ್ ಹುಣಸೂರು ಮೈಸೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಿರ್ಮಾಣವಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕೇವಲ ತಮಿಳುನಾಡು, ಪಾಂಡಿಚೇರಿ ಮಾತ್ರವಲ್ಲದೆ ಕರ್ನಾಟಕದ ಮೇಲೂ ಉಂಟಾಗಿದೆ. ಇದರಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನು …
ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ ಮಂಜು ಕೋಟೆ ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ ಗಿರಿಜನರ ಸಮುದಾಯ ಭವನ ಆದಿವಾಸಿ ಜನರ ಅನುಕೂಲಕ್ಕೆ ಸದುಪಯೋಗವಾಗದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು …
ಹಳೆಯ ತಪ್ಪುಗಳು, ಮತ್ತೆ ಅಕ್ರಮಗಳು ಮರುಕಳಿಸದಂತೆ ಕಣ್ಗಾವಲು ಕೆ.ಬಿ.ರಮೇಶ ನಾಯಕ ಮೈಸೂರು: ೫೦:೫೦ರ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿ ಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತದ ಹಳಿ ತಪ್ಪದಂತೆ ಬಿಗಿ ನಿಯಂತ್ರಣಕ್ಕೆ ಆಯುಕ್ತರು ಮುಂದಾಗಿದ್ದಾರೆ. ಹಳೆಯ …