ಸಾಲೋಮನ್ ಮೈಸೂರು: ಭಾರತೀಯ ಕ್ರಿಕೆಟ್ ತಂಡಕ್ಕೆ ಆಡಬೇಕೆನ್ನುವುದು ನನ್ನ ಕುಟುಂಬದವರ ಕನಸು. ಅದು ನನಸಾಗುವ ಕಾಲ ಕೂಡಿ ಬಂದಿದೆ ಎಂದವರು ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಯ್ಕೆ ಆಗಿರುವ ಎಲ್. ಮನ್ವಂತರ್ ಕುಮಾರ್. ೨೦೨೫ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ) ತಂಡಕ್ಕೆ …
ಸಾಲೋಮನ್ ಮೈಸೂರು: ಭಾರತೀಯ ಕ್ರಿಕೆಟ್ ತಂಡಕ್ಕೆ ಆಡಬೇಕೆನ್ನುವುದು ನನ್ನ ಕುಟುಂಬದವರ ಕನಸು. ಅದು ನನಸಾಗುವ ಕಾಲ ಕೂಡಿ ಬಂದಿದೆ ಎಂದವರು ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಯ್ಕೆ ಆಗಿರುವ ಎಲ್. ಮನ್ವಂತರ್ ಕುಮಾರ್. ೨೦೨೫ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ) ತಂಡಕ್ಕೆ …
ತಮಸೋಮ ಜ್ಯೋತಿರ್ಗಮಯ ಕತ್ತಲೆಯಿಂದ ಬೆಳಕಿಗೆ; ಅಷ್ಟೆ ಅಲ್ಲ, ಬೆಳಕಿನಿಂದ ಬೆಳಕಿಗೆ ಆದರೆ ಸದ್ಯದ ಸ್ಥಿತಿ: ಕತ್ತಲಿಂದ ಕತ್ತಲಿಗೆ! ವೈಶಿಷ್ಟ್ಯ ಒಳಗೆ, ಹೊರಗೆ, ದೇಶ ವಿದೇಶಗಳಲ್ಲಿ ಅಸಂಖ್ಯ ವರ್ತಮಾನ, ವಿಚಿತ್ರ ವಿದ್ಯಮಾನ; ಮುಖ್ಯವಾದುದೇನನೂ ಬಿಡದೆ ವರದಿಸುವ (ನಮ್ಮ) 'ಆಂದೋಲನ' -ಸಿಪಿಕೆ, ಮೈಸೂರು
ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್‌ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ …
ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು. ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು …
ಸಹಸ್ರಾರು ಪ್ಯಾಲೆಸ್ಟೇನ್ ಜನರ ಹತ್ಯಾಕಾಂಡದ ನೆಲೆಯಾದ ಗಾಜಾದಲ್ಲಿ ಕದನವಿರಾಮ ಮೊದಲು ಘೋಷಣೆಯಾಗಬೇಕು ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಪ್ಯಾಲೆಸ್ಟೇನ್ ಜನರ ಪರವಾಗಿ ಹೋರಾಡುತ್ತಿರುವ ನೆರೆಯ ದೇಶವಾದ ಲೆಬನಾನ್‌ನಲ್ಲಿ ಕದನವಿರಾಮ ಘೋಷಣೆಯಾಗಿದೆ. ಲೆಬನಾನ್‌ನ ಉಗ್ರ ಸಂಘಟನೆಯಾದ ಹೆಜಬುಲ್ಲ ಮತ್ತು ಇಸ್ರೇಲ್ ನಾಯ ಕರು …
ಸಾಲೋಮನ್ ಮಹಾರಾಣಿ ಕಾಲೇಜು ಕಾಯಕಲ್ಪ:3 ಮೈಸೂರು: ಮೈಸೂರು ಭಾಗದ ಹೆಣ್ಣು ಮಕ್ಕಳ ಅಸ್ಮಿತೆ ಎಂದೇ ಗುರುತಿಸಲ್ಪಡುವ ಮಹಾರಾಣಿ ವಿಜ್ಞಾನ, ಕಲಾ ಕಾಲೇಜು ಶತಮಾನೋತ್ಸವ ಆಚರಿಸಿ ಹಲವು ವರ್ಷಗಳನ್ನು ದಾಟಿ ಬಂದಿವೆ. ಮಹಾರಾಣಿ ಕಾಲೇಜಿನಲ್ಲಿ ಓದುವುದೇ ಒಂದು ಘನತೆ ಎಂಬುದಾಗಿ ಪರಿಗಣಿತವಾಗಿದೆ. ಹೆಣ್ಣು …
ಎಸ್‌ಎಂಎ ಎಂಬ ಮಾರಣಾಂತಿಕ ಕಾಯಿಲೆಗೆ ತುತ್ತಾದ ಮಗು; ಚಿಕಿತ್ಸೆಗೆ ಬೇಕು 16 ಕೋಟಿ ರೂ ಅನಿಲ್ ಅಂತರಸಂತೆ ಅಂತರಸಂತೆ: ಅಪರೂಪದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಮಗುವೊಂದಕ್ಕೆ ಚಿಕಿತ್ಸೆಗಾಗಿ ಬರೋಬ್ಬರಿ ೧೬ ಕೋಟಿ ರೂ. ವೆಚ್ಚವಾಗಲಿದ್ದು, ಪೋಷಕರು ದಾನಿಗಳಿಂದ ನೆರವು ಅಪೇಕ್ಷಿಸಿದ್ದಾರೆ. ಎಚ್. …
ಮೈಸೂರು: ನಿಗದಿತ ಬೆಲೆಗಿಂತ ೬೦ ರೂ. ಹೆಚ್ಚುವರಿ ದರಕ್ಕೆ ಅಡುಗೆ ಎಣ್ಣೆ ಮಾರಾಟ ಮಾಡಿದ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್ ವಿರುದ್ಧ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿಯ ಬಳಿ ಇರುವ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್‌ನಲ್ಲಿ ಸನ್ ಪ್ಯೂರ್ ಅಡುಗೆ …
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೆ ಬಿ.ಸಿ ಟ್ರಸ್ಟಿನಿಂದ ರೈತರಿಗೆ ಅನುಕೂಲ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕುಂಠಿತಗೊಂಡಿರುವ ಭತ್ತ ಕೃಷಿಗೆ ಪುನಶ್ಚೇತನ ನೀಡಲು ವಿರಾಜಪೇಟೆಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಪ್ರಸ್ತುತ ಪಡಿಸುತ್ತಿರುವ ಯಂತ್ರಶ್ರೀ ಯೋಜನೆಯ ಯಾಂತ್ರೀಕೃತ ಭತ್ತದ …