Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಎಂ.ಜೆ ಇಂದುಮತಿ ನಾವು ೨೧ನೇ ಶತಮಾನಕ್ಕೆ ಕಾಲಿಟ್ಟಿದ್ದರೂ ನಮ್ಮ ಪ್ರಮುಖ ಕಾಳಜಿಗಳಲ್ಲಿ ಒಂದಾಗಬೇಕಾಗಿದ್ದ ಮಹಿಳಾ ಸಬಲೀಕರಣವು ವಾಸ್ತವದ ಭ್ರಮೆಯಾಗಿಯೇ ಉಳಿದಿದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಉತ್ತಮ ಸ್ಥಾನಮಾನಗಳನ್ನು ಪಡೆದುಕೊಳ್ಳುವುದೇ ಮಹಿಳಾ ಸಬಲೀಕರಣವಾಗಿದ್ದು, ಮಹಿಳೆ ಸಬಲೀಕರಣವಾದಷ್ಟೂ ಮಹಿಳೆಯರ ಸಂರಕ್ಷಣೆ ಸಾಧ್ಯವಾಗಲಿದೆ. …

ಸೌಮ್ಯ ಕೋಠಿ, ಮೈಸೂರು ಹೆಣ್ಣುಮಕ್ಕಳಿಗೆ ಅಲಂಕಾರ ಎಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲಿಯೂ ಉಡುಗೆಗೆ ತಕ್ಕ ಜಡೆ ಹಾಕಿಕೊಳ್ಳುವುದು ಹೆಣ್ಣು ಮಕ್ಕಳ ಆಸಕ್ತಿ ವಿಷಯಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಈಗೆಲ್ಲಾ ವಿಭಿನ್ನ ಶೈಲಿಯ ಕೇಶ ವಿನ್ಯಾಸಗಳು ಬಂದಿವೆ. ಆದರೆ ಇಂದಿಗೂ ಹೆಣ್ಣುಮಕ್ಕಳ ಅಂದ …

ಪ್ರೊ. ಆರ್. ಎಂ. ಚಿಂತಾಮಣಿ ೨೦೨೧ರಲ್ಲಿ ನಡೆಯಬೇಕಾಗಿದ್ದ ಸ್ವತಂತ್ರ ಭಾರತದ ೮ನೇ ಜನಗಣತಿಯನ್ನು ಕೋವಿಡ್-೧೯ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಮುಂದೂಡಲಾಗಿತ್ತು. ಅದನ್ನು ಈಗ ೨೦೨೫-೨೬ರಲ್ಲಿ ನಡೆಸುವುದಾಗಿ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ಹೇಳುತ್ತವೆ. ಇದು ಒಂದು ಪವಿತ್ರ ಕರ್ತವ್ಯವೆಂದು ತಿಳಿದು ದೇಶದ …

ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥೆಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನುಡಿ ಬರೆಯಲಾಯಿತು. ಡಾ. ಬಿ. ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಸುಮಾರು ೨ ವರ್ಷ, ೧೧ …

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ …

ಕೆ.ಆರ್.ನಗರ, ಸಾಲಿಗ್ರಾಮ ತಾಲ್ಲೂಕುಗಳಲ್ಲಿ ತೆಂಗು ಬೆಳೆದ ರೈತರಿಗೆ ಸಂಕಷ್ಟ; ಅಧಿಕಾರಿಗಳಿಂದ ಸಲಹೆ • ಭೇರ್ಯ ಮಹೇಶ್ ಕೆ.ಆರ್.ನಗರ: ಕಳೆದ ವರ್ಷದಿಂದ ಸರಿಯಾಗಿ ಮಳೆ- ಬೆಳೆಯಿಲ್ಲದೆ ಸಂಕಷ್ಟಕ್ಕೀಡಾಗಿದ್ದ ರೈತರಿಗೆ ಇದೀಗ ತೆಂಗು ಬೆಳೆಗೆ ತಗುಲಿರುವ ಕಪ್ಪುತಲೆ ಹುಳುವಿನ ಬಾಧೆ ಚಿಂತೆಗೀಡು ಮಾಡಿದೆ. ಈಗ …

ಮಳೆಗಾಲದಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಸ್ಕ್‌ ಮುಂಜಾಗ್ರತಾ ಕ್ರಮ; ಶೀಘ್ರದಲ್ಲೇ ಕಾಮಗಾರಿ ಆರಂಭ ನವೀನ್ ಡಿಸೋಜ ಮಡಿಕೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಉಪ ಕೇಂದ್ರಗಳ ಸ್ಥಾಪನೆಯ ಜೊತೆಗೆ 206 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್‌ ಜಾಲದ ಬಲವರ್ಧನಾ ಕಾಮಗಾರಿಗೆ ಸೆಸ್ ಮುಂದಾಗಿದ್ದು, ಶೀಘ್ರ ಟೆಂಡರ್ …

ದೇವೇಗೌಡ-ಕುಮಾರಸ್ವಾಮಿ ಮುಷ್ಟಿಗೆ ಸಿಲುಕಬಹುದಾಗಿದ್ದ ಪಕ್ಷ ಉಪ ಚುನಾವಣೆಯ ಫಲಿತಾಂಶದಿಂದ ಬಚಾವಾಗಿದೆ ಎಂಬ ಲೆಕ್ಕಾಚಾರ ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಬಿಜೆಪಿ ಪಾಳೆಯದಲ್ಲಿ ಸಮಾಧಾನ ಮೂಡಿಸಿದೆ. ಈ ಮಾತನ್ನು ಹೇಳಿದರೆ ಹಲವರಿಗೆ ಆಚ್ಚರಿಯಾಗಬಹುದು. ಮೂರಕ್ಕೆ …

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದೆ. ಮೇಲ್ನೋಟಕ್ಕೆ ಇದು ಆಡಳಿತ ಪಕ್ಷದ ಗೆಲುವು ಎಂದು ಸರಾಗವಾಗಿ ಹೇಳಬಹುದು. ಆದರೆ, ಉಪ ಚುನಾವಣೆ ಘೋಷಣೆಯಾದಾಗ ಶುರುವಾದ ಪ್ರಮುಖ ರಾಜಕೀಯ ಪಕ್ಷಗಳ ಮೇಲಾಟ, ಪರಸ್ಪರ ಕೆಸರೆರಚಾಟವನ್ನು ಗಮನಿಸಿದರೆ, …

ಶಭಾನ ಮೈಸೂರು ಇವರು ಗುಡ್ಡದ ಎಲ್ಲಮ್ಮನ ಪೂಜಾರಿ. ಮದುವೆ ಸಂಭ್ರಮಗಳಿಗೆ ಚಪ್ಪರ ಕಟ್ಟುವ ಕರ್ಮಚಾರಿ, ನವೆಂಬರ್ ತಿಂಗಳು ಮಾತ್ರ ಕನ್ನಡದ ರಾಜಕುಮಾರನ ವೇಷ ಧರಿಸಿ ಸೈಕಲ್‌ ದೂಡುತ್ತಾ ತಿರುಗುವ ಬರಿಗಾಲಿನ ಕನ್ನಡ ಯೋಗಿ. ನವೆಂಬರ್ ತಿಂಗಳಲ್ಲಿ ವರನಟ ಡಾ.ರಾಜಕುಮಾ‌ ಅವರಂತೆ ರಾಜ …

error: Content is protected !!