Mysore
21
overcast clouds

Social Media

ಶನಿವಾರ, 06 ಜೂನ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

• ಕೆ.ಬಿ.ರಮೇಶನಾಯಕ 1 ರಿಂದ 1.10 ಲಕ್ಷ ಹೂವಿನ ಗಿಡಗಳ ಪ್ರದರ್ಶನ 60 ರಿಂದ 70 ಸಾವಿರ ಹೂವಿನ ಕುಂಡ ಗಳಲ್ಲಿ ಸಸಿಗಳ ಪೋಷಣೆ 40,000 ಹೂವಿನ ಗಿಡಗಳನ್ನು ಅನ್ಯ ರಾಜ್ಯಗಳಿಂದ ಆಮದು ವಾರದೊಳಗೆ ಫಲಪುಷ್ಪ ಪ್ರದರ್ಶನದ ಥೀಮ್ ಅಂತಿಮ ಮೈಸೂರು: …

ಗಾಜಾ, ಉಕ್ರೇನ್, ಲಿಬಿಯಾ ಸೇರಿದಂತೆ ಜಗತ್ತಿನ ನಾನಾ ಭಾಗಗಳಲ್ಲಿ ಗನಡೆಯುತ್ತಿರುವ ಸಂಘರ್ಷ ಮತ್ತು ಹವಾಮಾನ ವೈಪರೀತ್ಯ ದಿಂದಾದ ಮಾನವ ದುರಂತದ ಮಧ್ಯೆ ಬಾಹ್ಯಾಕಾಶದಲ್ಲಿನ ಒಂದು ಬೆಳವಣಿಗೆ ಇತ್ತೀಚಿನ ದಿನಗಳಲ್ಲಿ ಆತಂಕವನ್ನು ಸೃಷ್ಟಿಸಿದೆ. ವಿಜ್ಞಾನಿಗಳಿಗೆ ಬಾಹ್ಯಾಕಾಶ ಹೊಸದಲ್ಲ. ಬಾಹ್ಯಾಕಾಶ ಪ್ರವಾಸದ ಪ್ರಯತ್ನಗಳು ನಡೆಯುತ್ತಲೇ …

ಇತ್ತೀಚೆಗೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್‌ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. …

ಹಾಕಿ ಮಾಂತ್ರಿಕ ಎಂದು ಕರೆಸಿಕೊಳ್ಳುತ್ತಿದ್ದ ಭಾರತೀಯ ಹಾಕಿ ತಂಡದ ಮಾಜಿ ಆಟಗಾರ ಧ್ಯಾನ್‌ಚಂದ್ ಭಾರತೀಯ ಕ್ರೀಡಾರಂಗದ ಅನರ್ಥ್ಯ ರತ್ನ ಎಂದರೆ ತಪ್ಪಾಗಲಾರದು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿಯೇ ಅಂತಾರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಭಾರತವನ್ನು ಉತ್ತುಂಗಕ್ಕೇರಿಸಿದ ಕೀರ್ತಿ ಇವರಿಗೆ ಸಲ್ಲಬೇಕು. ಇಂತಹ ಮಹಾನ್ ಕ್ರೀಡಾಪಟುವನ್ನು …

 2021ರಲ್ಲಿ ಸುರಿದ ಮಳೆಗೆ ಕುಸಿದಿದ್ದ ರಸ್ತೆ; ಈ ದಸರಾ ವೇಳೆಗೆ ಕಾಮಗಾರಿ ಮುಗಿಯುವುದೂ ಅನುಮಾನ 3 ವರ್ಷಗಳಿಂದ ಕುಂಟುತ್ತಿರುವ ಕಾಮಗಾರಿ ಶೇ.60 ರಷ್ಟು ಕಾಮಗಾರಿ ಮಾತ್ರ ಪೂರ್ಣ 9.75 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು ಮೈಸೂರು: ಚಾಮುಂಡಿಬೆಟ್ಟದ ನಂದಿ ಮಾರ್ಗದ ರಸ್ತೆಯ …

ಓದುಗರ ಪತ್ರ

ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಶೀಘ್ರ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ …

dgp murder case

ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಲುವಾಗಿ ದೂರದ ಜಿಲ್ಲೆಗಳಿಗೆ ಅಭ್ಯರ್ಥಿಗಳು ಬರಬೇಕಾಗಿದೆ. ಕೆಲ ಅಭ್ಯರ್ಥಿಗಳು …

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು …

ಓದುಗರ ಪತ್ರ

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 'ಕರ್ನಾಟಕ ರಾಜ್ಯವು ರೂಪುಗೊಳ್ಳುವಲ್ಲಿ, ರೂಪುಗೊಂಡ ಬಳಿಕ ತನ್ನ ಚಹರೆಯನ್ನು ರೂಪಿಸಿಕೊಳ್ಳುವಲ್ಲಿ ಚಲನಚಿತ್ರೋದ್ಯಮವು …

ನೀಲಾಕಾಶವು ರಹಸ್ಯಗಳ ಆಗರ: ಅಲ್ಲಿ ಮಿನುಗುವ ನಕ್ಷತ್ರಗಳು, ಸುಂದರ ಚಂದಿರ. ಆದರೆ, ವೈಜ್ಞಾನಿಕ ಶೋಧಗಳು ನಕ್ಷತ್ರಗಳು ಮಿನುಗುವುದಿಲ್ಲ ಮತ್ತು ಚಂದ್ರನು ಸುಂದರವಾಗಿ ಕಾಣುವುದಿಲ್ಲ ಎಂದು ಹೇಳಿವೆ. ನೀವು ನೋಡಿದ್ದನ್ನು ನಂಬಬೇಡಿ, ಉಪ್ಪು ಕೂಡ ಸಕ್ಕರೆಯಂತೆ ಕಾಣುತ್ತದೆ' ಎಂದು ಈ ಅಧ್ಯಯನ ಎಚ್ಚರಿಕೆ …

error: Content is protected !!