Mysore
27
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ ಮಳೆ ಬಂದರೂ ಸಾಕು ಶ್ರೀರಾಂಪುರ ಮೂರನೇ ಹಂತದಲ್ಲಿರುವ ಶಿವಪುರ ಸ್ಮಶಾನದ ಸಮೀಪವಿರುವ ನಗರಪಾಲಿಕೆ ವಾರ್ಡ್ ಸಂಖ್ಯೆ ೬೫ರ ನಿವಾಸಿಗಳು ಆತಂಕಕ್ಕೆ …

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ತಾಲ್ಲೂಕಿನಲ್ಲಿ ಯಾವ ಜನಪ್ರತಿನಿಧಿ ಮತ್ತು ಅಧಿಕಾರಿಗಳು ಕೆಲಸ ನಿರ್ವಹಿಸಿದರೂ ಸಮಾಜದ ಕಟ್ಟಕಡೆಯ ಆದಿವಾಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವುದಕ್ಕೆ …

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 63ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 52ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ …

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ ಸಾವಿರಾರು ರೈತರಿಗೆ, ಹಸುಗಳನ್ನು ಸಾಕುವವರಿಗೆ ದೊರೆಯುತ್ತಿರುವ ಉತ್ತಮ ಸೌಲಭ್ಯಗಳ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲೂ …

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈಗ ಅಂಚೆ …

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ ತಡರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತಮ್ಮ ಗೆಲುವಿನ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿದರು. ಸುವೇಂದು ಅಧಿಕಾರಿ ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ …

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8ಕ್ಕೆ ಎಣಿಕೆ …

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ಪ್ರಸ್ತಾವ ಕರಡು ನೋಡಿದ್ದೇನೆ. ಪೂರ್ಣ ಪಠ್ಯ ಈಗ ನನ್ನ ಕೈ ಸೇರಲಿದೆ. ಆದರೆ ಕಳೆದ 47 …

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ ಮುಂಗಾರು ಮಳೆ ಅಪ್ಪಳಿಸಲಿದ್ದು, ಅಂಡಮಾನ್ ಮತ್ತು ಕೇರಳಕ್ಕೆ ಮುಂಗಾರು ಮಾರುತಗಳು ಸಾಮಾನ್ಯಕ್ಕಿಂತ ಬೇಗನೇ ಆಗಮಿಸಲಿವೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ …

error: Content is protected !!