Mysore
22
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು, ಸೌದಿ ಅರೇಬಿಯಾದಲ್ಲಿ ನವೆಂಬರ್‌.24 ಮತ್ತು 25ರಂದು ನಡೆಯಲಿರುವ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದೆ. ಐಪಿಎಲ್‌ ಸೀಸನ್‌ 18ರ ಹರಾಜಿನಲ್ಲಿ ಒಟ್ಟು 574 ಆಟಗಾರರ …

ಮುಂಬೈ: ಭಾರತ ಕ್ರಿಕೆಟ್‌ ತಂಡದ ಹಿಟ್‌ ಮ್ಯಾನ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಅವರ ಪತ್ನಿ ರಿತಿಕಾ ಸಾಜ್ದೆಹ್‌ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನವೆಂಬರ್.15ರಂದು ರಿತಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ರೋಹಿತ್‌ಗೆ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ …

ಪುನೀತ್ ಮಡಿಕೇರಿ ಮಡಿಕೇರಿ: ಕೊಡಗಿನ ಅತ್ಯಂತ ದೊಡ್ಡ ರಥೋತ್ಸವ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕುಶಾಲನಗರ ಶ್ರೀ ಗಣಪತಿ ರಥೋತ್ಸವವು ನ. 19ರಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಯಶಸ್ವಿ ಸಂಘಟಕರಾಗಿರುವ ಉದ್ಯಮಿ ಎಂ. ಕೆ. ದಿನೇಶ್ ಅವರು ಶ್ರೀ ಗಣಪತಿ ದೇವಸ್ಥಾನ …

ಅನಿಲ್ ಅಂತರಸಂತೆ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಂಗನತಿಟ್ಟು ಪಕ್ಷಿಧಾಮದಲ್ಲಿ ವಿದೇಶಿ ಹಕ್ಕಿಗಳ ಕಲರವ ಹೆಚ್ಚಾಗುತ್ತದೆ. ಇಲ್ಲಿಗೆ ವಲಸೆ ಬರುವ ವಿದೇಶಿ ಹಕ್ಕಿಗಳನ್ನು ಕಣ್ಣುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಹೆಚ್ಚು ಪ್ರಖ್ಯಾತಿ ಪಡೆದಿರುವ ರಂಗನತಿಟ್ಟು ಪಕ್ಷಿಧಾಮ …

ಅಮೆರಿಕದಲ್ಲಿ ಈಗ ಡೊನಾಲ್ಡ್ ಟ್ರಂಪ್ ಗಾಳಿ ಬೀಸುತ್ತಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟ್ರಂಪ್ ವಿಶ್ವದ ರಾಜಕೀಯ ವಲಯದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ. ರಿಪಬ್ಲಿಕನ್ ಪಕ್ಷ ಸೆನೆಟ್‌ನಲ್ಲಿ ಬಹುಮತ ಗಳಿಸಿರುವುದರ ಜೊತೆಗೆ ಜನಪ್ರತಿನಿಧಿ ಸಭೆಯಲ್ಲಿಯೂ ಬಹುಮತಗಳಿಸುವುದು ನಿಚ್ಚಳ ವಾಗಿದೆ. ಹೀಗಾಗಿ ಟ್ರಂಪ್ …

10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕೆಲವು ಇಲಾಖೆಗಳಲ್ಲಿನ ಗ್ರೂಪ್ ಡಿ ನೌಕರರ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಈ ಪದ್ಧತಿಯನ್ನು ರದ್ದು ಮಾಡಿ ಆ ಹುದ್ದೆಗಳ ನೇಮಕಾತಿಗೂ ಸ್ಪರ್ಧಾ ತ್ಮಕ ಪರೀಕ್ಷೆ ನಡೆಸಬೇಕಿದೆ. ಸರ್ಕಾರ ಎಲ್ಲ …

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರದ ವೇಳೆ 'ಮುಸ್ಲಿಂ ಸಮುದಾಯದವರು ಒಂದೊಂದು ರೂಪಾಯಿ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇ ಗೌಡ ಕುಟುಂಬವನ್ನು ಖರೀದಿ ಮಾಡುತ್ತೇವೆ' ಎಂದು ವ್ಯಂಗ್ಯವಾಡಿದ್ದ ಸಚಿವ ಜಮೀರ್ ಅಹಮದ್‌ ಖಾನ್, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ …

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನ್ನಡದ ಉಪಭಾಷೆಯಾದ ಬ್ಯಾರಿ ಭಾಷೆ ಹೆಚ್ಚು ಪ್ರಚಲಿತದಲ್ಲಿದೆ. ಬ್ಯಾರಿ ಎನ್ನುವುದು ಸಮುದಾಯ ಸೂಚಕ ಪದವಾಗಿದೆ. ಬ್ಯಾರಿ ಭಾಷೆಯಲ್ಲಿ ಸಾಹಿತ್ಯ ರಚನೆಗೆ ಕನ್ನಡ ಅಕ್ಷರಗಳೇ ಆಧಾರಸ್ತಂಭ. ಏಕೆಂದರೆ ಬ್ಯಾರಿಗೆ ಸ್ವಂತ ಲಿಪಿ ಇಲ್ಲ. ಕವಿ ಅಬ್ದುಲ್ ರಹಿಮ್ …

ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದಿನ ನೆನಪು. ನಮ್ಮ ಕುಟುಂಬವು ನನ್ನ ತಾಯಿಯ ಊರಾದ ಚಾಮರಾಜನಗರ ತಾಲ್ಲೂಕಿನ ದೊಡ್ಡರಾಯಪೇಟೆ ಗ್ರಾಮದಲ್ಲಿ ನೆಲೆಸಿತ್ತು. ಹಳ್ಳಿಯಲ್ಲಿ ಹಬ್ಬವೆಂದರೆ ಮಕ್ಕಳಿಗಾಗುವ ಸಂಭ್ರಮ ಎಲ್ಲದಕ್ಕೂ ಮಿಗಿಲಾದದ್ದು. ಅದರಲ್ಲೂ ದೀಪಾವಳಿ ಎಂದರೆ ವಿಶೇಷ ಆಸಕ್ತಿ. ಪಟಾಕಿ ಹೊಡೆಯುವ …

ಪದ್ಮಾ ಶ್ರೀರಾಮ ನಮ್ಮ ಮದುವೆಯ ನಂತರ ನಾನು ನನ್ನ ಪತಿ ಶ್ರೀರಾಮರೊಡನೆ ತೇಜಸ್ವಿಯವರ ಮೊದಲಿನ ತೋಟ ಚಿತ್ರಕೂಟಕ್ಕೆ ಹೊರಟೆ. ಮೂಡಿಗೆರೆಗಿಂತ ಮುಂಚೆ ಜನ್ನಾಪುರ ಎಂಬಲ್ಲಿ ಬಸ್ಸಿನಿಂದ ಇಳಿದು ಒಂದು ಕಾಲುದಾರಿಯಲ್ಲಿ ಸಣ್ಣ, ಸಣ್ಣ ಕುರುಚಲು ಗಿಡಗಳ ಒಂದು ತಾವನ್ನು ಹಾದು ಕಾಫಿತೋಟದ …

error: Content is protected !!