10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕೆಲವು ಇಲಾಖೆಗಳಲ್ಲಿನ ಗ್ರೂಪ್ ಡಿ ನೌಕರರ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಈ ಪದ್ಧತಿಯನ್ನು ರದ್ದು ಮಾಡಿ ಆ ಹುದ್ದೆಗಳ ನೇಮಕಾತಿಗೂ ಸ್ಪರ್ಧಾ ತ್ಮಕ ಪರೀಕ್ಷೆ ನಡೆಸಬೇಕಿದೆ. ಸರ್ಕಾರ ಎಲ್ಲ …
10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕೆಲವು ಇಲಾಖೆಗಳಲ್ಲಿನ ಗ್ರೂಪ್ ಡಿ ನೌಕರರ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಈ ಪದ್ಧತಿಯನ್ನು ರದ್ದು ಮಾಡಿ ಆ ಹುದ್ದೆಗಳ ನೇಮಕಾತಿಗೂ ಸ್ಪರ್ಧಾ ತ್ಮಕ ಪರೀಕ್ಷೆ ನಡೆಸಬೇಕಿದೆ. ಸರ್ಕಾರ ಎಲ್ಲ …
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರದ ವೇಳೆ 'ಮುಸ್ಲಿಂ ಸಮುದಾಯದವರು ಒಂದೊಂದು ರೂಪಾಯಿ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡ ಕುಟುಂಬವನ್ನು ಖರೀದಿ ಮಾಡುತ್ತೇವೆ' ಎಂದು ವ್ಯಂಗ್ಯವಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ …
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನ್ನಡದ ಉಪಭಾಷೆಯಾದ ಬ್ಯಾರಿ ಭಾಷೆ ಹೆಚ್ಚು ಪ್ರಚಲಿತದಲ್ಲಿದೆ. ಬ್ಯಾರಿ ಎನ್ನುವುದು ಸಮುದಾಯ ಸೂಚಕ ಪದವಾಗಿದೆ. ಬ್ಯಾರಿ ಭಾಷೆಯಲ್ಲಿ ಸಾಹಿತ್ಯ ರಚನೆಗೆ ಕನ್ನಡ ಅಕ್ಷರಗಳೇ ಆಧಾರಸ್ತಂಭ. ಏಕೆಂದರೆ ಬ್ಯಾರಿಗೆ ಸ್ವಂತ ಲಿಪಿ ಇಲ್ಲ. ಕವಿ ಅಬ್ದುಲ್ ರಹಿಮ್ …
ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದಿನ ನೆನಪು. ನಮ್ಮ ಕುಟುಂಬವು ನನ್ನ ತಾಯಿಯ ಊರಾದ ಚಾಮರಾಜನಗರ ತಾಲ್ಲೂಕಿನ ದೊಡ್ಡರಾಯಪೇಟೆ ಗ್ರಾಮದಲ್ಲಿ ನೆಲೆಸಿತ್ತು. ಹಳ್ಳಿಯಲ್ಲಿ ಹಬ್ಬವೆಂದರೆ ಮಕ್ಕಳಿಗಾಗುವ ಸಂಭ್ರಮ ಎಲ್ಲದಕ್ಕೂ ಮಿಗಿಲಾದದ್ದು. ಅದರಲ್ಲೂ ದೀಪಾವಳಿ ಎಂದರೆ ವಿಶೇಷ ಆಸಕ್ತಿ. ಪಟಾಕಿ ಹೊಡೆಯುವ …
ಪದ್ಮಾ ಶ್ರೀರಾಮ ನಮ್ಮ ಮದುವೆಯ ನಂತರ ನಾನು ನನ್ನ ಪತಿ ಶ್ರೀರಾಮರೊಡನೆ ತೇಜಸ್ವಿಯವರ ಮೊದಲಿನ ತೋಟ ಚಿತ್ರಕೂಟಕ್ಕೆ ಹೊರಟೆ. ಮೂಡಿಗೆರೆಗಿಂತ ಮುಂಚೆ ಜನ್ನಾಪುರ ಎಂಬಲ್ಲಿ ಬಸ್ಸಿನಿಂದ ಇಳಿದು ಒಂದು ಕಾಲುದಾರಿಯಲ್ಲಿ ಸಣ್ಣ, ಸಣ್ಣ ಕುರುಚಲು ಗಿಡಗಳ ಒಂದು ತಾವನ್ನು ಹಾದು ಕಾಫಿತೋಟದ …
ಓ.ಎಲ್.ನಾಗಭೂಷಣ ಸ್ವಾಮಿ ದೀಪಾವಳಿ ಟೈಮಿಗೆ ಸರಿಯಾಗಿ ದೀಪಾವಳಿ ವಿಶೇಷಾಂಕದ ಬಗ್ಗೆಯೇ ಬರೆಯೋದಕ್ಕೆ ಸಂಪಾದಕರು ಯಾಕೆ ಹೇಳಿದರೋ! ಯಾವುದೂ ವಿಶೇಷ ಅನ್ನಿಸದ ವಯಸ್ಸಿಗೆ ಕಾಲಿಟ್ಟಿರುವ ನನ್ನ ಯಾಕೆ ಕೇಳಿದರೋ ಗೊತ್ತಾಗುತ್ತಲೇ ಇಲ್ಲ. ಹಾಗಂತ ಅಂದುಕೊಂಡು ಎರಡು ಮೂರು ದಿನ ತಳ್ಳಿದೆ. ಒಬ್ಬ ಬರಹಗಾರರ …
• ಸಂದರ್ಶನ: ಬಾ.ನಾ.ಸುಬ್ರಹ್ಮಣ್ಯ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ತಮ್ಮ ಚೆಲುವು, ಮುಗ್ಧತೆ ಮತ್ತು ಅಭಿನಯದಿಂದ ಎಲ್ಲರಿಗೂ ಇಷ್ಟವಾದ ನಾಯಕನಟಿ ರುಕ್ಕಿಣಿ ವಸಂತ್, ಅಲ್ಪ ಕಾಲದಲ್ಲೇ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರ ರಾಗಿದ್ದಾರೆ. 'ಬರ' ಮತ್ತು ಭೈರತಿ ರಣಗಲ್ ಚಿತ್ರಗಳಲ್ಲಿ …
ಜನಾರ್ಧನ್, ಯೋಗಿರಾಜ್, ಡಾ.ಸತ್ಯನಾರಾಯಣ, ಲಲಿತಾ ರಾವ್, ರಾಮು, ಡಾ.ಪದ್ಮಾ ಶೇಖರ್, ಪುಟೀರಮ್ಮ, ರಾಜಗೋಪಾಲ್‌ಗೆ ಪ್ರಶಸ್ತಿ ಬೆಂಗಳೂರು: ಸಾಹಿತ್ಯ, ಇತಿಹಾಸ, ಕಲೆ, ಕ್ರೀಡೆ, ಪತ್ರಿಕೋದ್ಯಮ, ಚಲನಚಿತ್ರ, ಕೃಷಿ, ನಾಡು, ನುಡಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 69 ಸಾಧಕರಿಗೆ ಈ …
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇದು …
ಮೈಸೂರಿನಲ್ಲಿ ಕೆಲ ವರ್ಷಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್ ಕಳ್ಳರ ಹಾವಳಿ ಮತ್ತೆ ಹೆಚ್ಚಾಗಿದ್ದು, ಮನೆಯ ಮುಂಭಾಗಗಳಲ್ಲಿ ನಿಲ್ಲಿಸುವ ಬೈಕ್ ಗಳಲ್ಲಿ ನಿತ್ಯ ಪೆಟ್ರೋಲ್ ಕಳ್ಳತನವಾಗುತ್ತಿದೆ. ನಗರದ ವಿಜಯನಗರ ರೈಲ್ವೆ ಬಡಾವಣೆಯ 10ನೇ ಕ್ರಾಸ್‌ನ ಮನೆಗಳ ಮುಂದೆ ನಿಲ್ಲಿಸುವ ಬೈಕ್‌ಗಳ ಪೆಟ್ರೋಲ್ ಪೈಪನ್ನೇ ಕತ್ತರಿಸಿ …