ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಕನ್ನಡದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿರಾಕರಿಸುವುದಾಗಿ ಆದೇಶಿಸಿರುವುದು ಕನ್ನಡಿಗರಿಗೆ ಮಾಡಿದ ಅಪಮಾನವಾಗಿದೆ. ರೈಲ್ವೆ ಇಲಾಖೆಯ ಎಲ್ಲ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಸಲು ರೈಲ್ವೆ ಇಲಾಖೆ ತಯಾರಿ ಮಾಡಿಕೊಳ್ಳುತ್ತಿದೆ. ಅಲ್ಲದೆ …









