Mysore
28
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೂರು ಪಕ್ಷಗಳಿಗೂ ಮುನ್ನುಡಿ ಬರೆಯಲಿರುವ ಪರೀಕ್ಷಾರ್ಥ ಪ್ರಯೋಗ ಕಣ ಬೆಂಗಳೂರು ಡೈರಿ, ಆರ್‌.ಟಿ ವಿಠ್ಠಲಮೂರ್ತಿ ೧೯೭೮ರ ಸನ್ನಿವೇಶ ಮರುಕಳಿಸುವ ಲಕ್ಷಣಗಳು ಕಾಣಿಸುತ್ತಿವೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಮತ್ತು ಬಿಜೆಪಿ-ಜಾ.ದಳ ಮಿತ್ರಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ …

ದೇಶದ ಜನರ ಹೊಟ್ಟೆ ತುಂಬಿಸಲು ಮಳೆ-ಬಿಸಿಲು ಎನ್ನದೇ ಆಹಾರ ಪದಾರ್ಥಗಳನ್ನು ಬೆಳೆಯುವ ರೈತಾಪಿ ವರ್ಗಕ್ಕೆ ವೈಜ್ಞಾನಿಕ ಬೆಲೆ ಸಿಗದೆ ಕಂಗೆಟ್ಟಿದ್ದರೆ, ಬೆವರು ಸುರಿಸಿ ದುಡಿಯುವ ವರ್ಗಕ್ಕೆ ಸಿಗಬೇಕಾದ ಭದ್ರತೆ, ಸೌಲಭ್ಯಗಳನ್ನು ಒದಗಿಸಲು ಆಡಳಿತಾರೂಢ ಸರ್ಕಾರಗಳು ಮನಸ್ಸು ಮಾಡುತ್ತಲೇ ಇಲ್ಲ. ದುಡಿಯುವ ಕೈಗಳ …

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರ ತಂಡದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಮತ್ತೇನಾದರೂ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇದೆಯಾ ಎಂಬ ಪ್ರಶ್ನೆ ಬರಬಹುದು. ಅದು ಸಹಜ. ಏಕೆಂದರೆ, ಈಗಾಗಲೇ ಎರಡು ಬಾರಿ ಚಿತ್ರದ ಬಿಡುಗಡೆ ದಿನಾಂಕ ಮುಂದೆ ಹೋಗಿದೆ. …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಈ ಹಿಂದೆ ಮಂಡ್ಯ ಹಾಗೂ ರಾಮನಗರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. …

ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕರಾಗಿ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಜಗ್ಗೇಶ್‍, ಇದೀಗ ಮಲ್ಲೇಶ್ವರದ ಮನೆಯ ಪಕ್ಕದಲ್ಲೇ ಒಂದು ಅತ್ಯಾಧುನಿಕ ಪೋಸ್ಟ್ ಪ್ರೊಡಕ್ಷನ್‍ ಸ್ಟುಡಿಯೋ ಪ್ರಾರಂಭಿಸಿದ್ದಾರೆ. ಚಿತ್ರರಂಗಕ್ಕೆ ಬೇಕಾದ ಹಲವು ಸೌಲಭ್ಯಗಳನ್ನು ಈ ಸ್ಟುಡಿಯೋದ ಮೂಲಕ ನಿರ್ಮಾಪಕರಿಗೆ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಕೋಮಲ್‍ …

ಆರ್‍. ಚಂದ್ರು ಈ ವರ್ಷ ಪ್ರಾರಂಭಿಸಿದ ಆರ್‍.ಸಿ.ಸ್ಟುಡಿಯೋಸ್‍ನಡಿ ಪ್ರಾರಂಭವಾದ ಮೊದಲ ಚಿತ್ರ ‘ಫಾದರ್’, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ತಂದೆ-ಮಗನ ಸಂಬಂಧದ ಕುರಿತಾದ ಚಿತ್ರ ಇದಾಗಿದ್ದು, ತಂದೆಯಾಗಿ ಪ್ರಕಾಶ್‍ ರೈ ಮತ್ತು ಮಗನಾಗಿ ‘ಡಾರ್ಲಿಂಗ್‍’ ಕೃಷ್ಣ ನಟಿಸುತ್ತಿದ್ದಾರೆ. ರಾಜ್ ಮೋಹನ್ ನಿರ್ದೇಶನದಲ್ಲಿ …

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ …

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಉದ್ಘಾಟಿಸಿ …

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಪೌರುಷವನ್ನು ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ದೀಪಾವಳಿ ಹಬ್ಬದ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …

error: Content is protected !!