ಬೆಳಗಾವಿ: ಸಚಿವ ಭೈರತಿ ಸುರೇಶ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಳಗಾವಿ: ಸಚಿವ ಭೈರತಿ ಸುರೇಶ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಅಥವಾ ಇನ್ನಿತರ ಯಾವುದೇ ಅಕ್ರಮ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೇರವಾಗಿ ಸವಾಲು ಹಾಕಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ …
ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಆದ್ದರಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ. …
ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್ ಕ್ರೈಂ ವಂಚನೆ, ಡಿಜಿಟಲ್ ಆರೆಸ್ಟ್ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. …
ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ರೈತನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ರೈತ ಹರೀಶ್ ಅವರು ತಮ್ಮ ಜಮೀನಿನಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ …
ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (IFFI) ಕನ್ನಡದಿಂದ ‘ಕೆರೆಬೇಟೆ’ ಮತ್ತು ‘ವೆಂಕ್ಯಾ’ ಚಿತ್ರಗಳು ಆಯ್ಕೆಯಾಗಿವೆ. ಗೋವಾದ ಪಣಜಿಯಲ್ಲಿ ನಡೆಯುವ 55ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೋತ್ಸವವು ನವೆಂಬರ್.20ರಿಂದ 28ರವರೆಗೂ ನಡೆಯಲಿದೆ. ಈ ಚಿತ್ರೋತ್ಸವಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ …
ಮೈಸೂರು ಗ್ರಾಹಕರ ಪರಿಷತ್ ಸೇರಿದಂತೆ ಸಾರ್ವಜನಿಕರ ಆಕ್ರೋಶ ವಾಸು ವಿ.ಹೊಂಗನೂರು ಮೈಸೂರು: ನಗರದ ಫುಟ್ ಪಾತ್‌ಗಳಿಗೆ ಇಂಟರ್‌ಲಾಕ್ ಟೈಲ್ಸ್ ಗಳನ್ನು ಅಳವಡಿಸಿ ಸಿಮೆಂಟ್ ಹಾಕುತ್ತಿರುವುದರಿಂದ ಭೂಮಿಯಲ್ಲಿ ನೀರು ಇಂಗದೆ ಅಧಿಕ ಮಳೆ ಬಂದಾಗ ತಗ್ಗು ಪ್ರದೇಶಗಳಲ್ಲಿರುವ ನುಗ್ಗುತ್ತಿರುವುದು ಒಂದು ಸಮಸ್ಯೆಯಾದರೆ, ಮತ್ತೊಂದೆಡೆ …
ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’, ಡಿಸೆಂಬರ್ 6ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ 1000 ಕೋಟಿ ರೂ ಕ್ಲಬ್ ಸೇರುವ ಮೂಲಕ ಬ್ಲಾಕ್ ಬಸ್ಟರ್ ಎಂದೆನಿಸಿಕೊಂಡಿದೆ. ಹೌದು, ‘ಪುಷ್ಪ 2’ ಚಿತ್ರದ ವಿತರಣೆ, ಡಿಜಿಟಲ್, ಸ್ಯಾಟ್‌ಲೈಟ್ …
ಡಿ.ವಿ.ರಾಜಶೇಖರ ಸಂಘರ್ಷಕ್ಕೆ ಕಾರಣವಾಗಿದ್ದ ಪೂರ್ವ ಲಡಾಕ್ ಗಡಿಯ ಕಾವಲು ವಿಚಾರದಲ್ಲಿ ಭಾರತ ಮತ್ತು ಚೀನಾ ಒಂದು ಒಪ್ಪಂದಕ್ಕೆ ಬಂದಿರುವುದು ಇತ್ತೀಚಿನ ಒಂದು ಮಹತ್ವದ ಬೆಳವಣಿಗೆ ಹಲವಾರು ತಿಂಗಳ ಕಾಲ ಭಾರತ ಮತ್ತು ಚೀನಾದ ಮಿಲಿಟರಿ ಅಧಿಕಾರಿಗಳು ಮತ್ತು ಪ್ರತಿನಿಧಿಗಳು ನಡೆಸುತ್ತ ಬಂದ …
ಸಕುಬಾಯಿ ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ ಹುಟ್ಟಿದವಳು, ಏಳು ವರ್ಷದವಳಿದ್ದಾಗಲೇ ತಾಯಿ ಲಕ್ಷ್ಮೀಬಾಯಿ ಝಾಮಡೆ ಜೊತೆ ಹೊಟ್ಟೆಪಾಡಿಗಾಗಿ ಮುಂಬೈ ಮಹಾನಗರಕ್ಕೆ ಬಂದವಳು. ಎಲ್ಲರಂತೆ ತಾನೂ ಓದಬೇಕು ಎನ್ನುವ ಕನಸನ್ನು ಬದುಕಿನ ಅನಿವಾರ್ಯತೆಗಾಗಿ ಮೊಟಕುಗೊಳಿಸಿಕೊಂಡವಳು. ಗಲ್ಲಿಗಲ್ಲಿಗಳಲ್ಲಿ ತಿರುಗುತ್ತ, ಮನೆಮನೆಗಳಲ್ಲಿ ಕೆಲಸ ಮಾಡುತ್ತ ಬದುಕಿನ ಅಪಾರ ಅನುಭವವನ್ನು …
ಈ ದೀಪಗಳೆಂದರೆ ಹಾಗೆ..! ಅದು, ಕತ್ತಲೆಯ ಅಸ್ತಿತ್ವವನ್ನು ನಿರಾಕರಿಸದೆ, ಜೀವ ಪರಿಸರವನ್ನು ಬೆಚ್ಚಗಿಡುವ ಇನ್ನೊಂದು ಜೀವ ವಿಸ್ಮಯ. ಇಲ್ಲಿ ತಾವು ಕಂಡ ಕಥೆಗಳನ್ನೆಲ್ಲ ದೀಪಗಳೇ ಹೇಳುತ್ತವೆ. ಇಲ್ಲಿ ಜನಪದ ಕಥೆಗಳಿವೆ, ನಂಬಿಕೆಗಳಿವೆ, ಆಚರಣೆಗಳಿವೆ. ಹಿರಿಯರ ವಿವೇಕದ ನುಡಿಗಳಿವೆ. ಟ್ಯಾಗೂರರಂತಹ ವರ ಕವನಗಳಿದೆ. …