Mysore
29
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಚನೆ ಡಾ.ಎಚ್‌.ಎಸ್.ವೆಂಕಟೇಶ್ ಮೂರ್ತಿ, ನಿದೇರ್ಶನ ಬಿ.ಎನ್.ಶಶಿಕಲಾ ಸಾಲೊಮನ್ ರಂಗಭೂಮಿಗೆ ಹೊಸಬರನ್ನು ಪರಿಚಯಿಸುವ ಉದ್ದೇಶದಿಂದ ಆರಂಭಿಸಿದ ಶಶಿ ಥಿಯೇಟರ್ ಸಂಸ್ಥೆ 'ಉರಿಯ ಉಯ್ಯಾಲೆ' ಎಂಬ ನಾಟಕವನ್ನು ರಂಗಾಯಣದ ಭೂಮಿಗೀತದಲ್ಲಿ ಅ.27ರಂದು ಸಂಜೆ 6.30ಕ್ಕೆ ಪ್ರಸ್ತುತಪಡಿಸುತ್ತಿದೆ. ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ರಚನೆಯ ಉರಿಯ ಉಯ್ಯಾಲೆ' ನಾಟಕದ …

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ಇ-ಮೇಲ್ ಮೂಲಕವೇ ದಾಖಲೆ ಒದಗಿಸಲು ಸೂಚನೆ ಒಂದರ ಮೇಲೊಂದು ತನಿಖಾ ಸಂಸ್ಥೆಗಳ ಒತ್ತಡಕ್ಕೆ ಸುಸ್ತಾಗಿರುವ ಸಿಬ್ಬಂದಿ ಮೈಸೂರು: ರಾಜಕೀಯವಾಗಿ ಸದ್ದು ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುದಾನ ದಲ್ಲಿ ನಿವೇಶನಗಳ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಏಕಕಾಲದಲ್ಲಿ ಮೂರು …

dgp murder case

ರಾಜಕಾರಣಿಗಳ ಬಣ್ಣ, ಈಗ ಗೊತ್ತಾಯಿತೇನಣ್ಣ ಒಂದೇ ನಾಟಕದ ಕಂಪನಿಯಲ್ಲಿ ಹಾಕಿಕೊಂಡು ಬಣ್ಣ, ಆ ಪಕ್ಷ ಈ ಪಕ್ಷ ಅಂತ ಗೋಸುಂಬೆಯಂತೆ ಬಣ್ಣ ಬದಲಾಯಿಸಿ, ಅಧಿಕಾರಕ್ಕಾಗಿ ದೇಶದಲ್ಲಿ ಹಾಳು ಮಾಡುವರು -ಪ್ರಭಾಕರ ಹೆಗ್ಗಂದೂರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಮಾತನ್ನು ನಾನು ಒಪ್ಪುತ್ತೇನೆ. ನಾನು ಕರ್ನಾಟಕ ವಿಧಾನಪರಿಷತ್ ಸದಸ್ಯನಾಗಿದ್ದಾಗ ಬಿಜೆಪಿ ಸರ್ಕಾರಕ್ಕೆ ಒಂದು ಸ್ಪಷ್ಟನೆ ನೀಡಿದ್ದೆ. ಆ ಸಂದರ್ಭದಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ಕಾಂತರಾಜು ಅಥವಾ ಸದಾಸಿದ ಕಮಿಟಿ ವರದಿ' ಎಂಬ ಯಾವುದೇ ದಾಖಲೆಗಳು ಸರ್ಕಾರದಲ್ಲಿ …

ಓದುಗರ ಪತ್ರ

ಮೈಸೂರು ಮಹಾನಗರ ಪಾಲಿಕೆಯವರು ಕೋಟ್ಯಂತರ ರೂ. ವ್ಯಯಿಸಿ ನಗರದ ವಿವಿಧ ಭಾಗಗಳಲ್ಲಿ ಬಸ್‌ ತಂಗುದಾಣಗಳನ್ನು ನಿರ್ಮಿಸಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಕೆಲವು ತಂಗುದಾಣಗಳು ಪ್ರಯಾಣಿಕರ ಉಪಯೋಗದಿಂದ ದೂರಾಗಿದೆ. ನಗರದ ಟಿ.ಕೆ.ಲೇಔಟ್‌ನ ಜಂಕ್ಷನ್ ಬಳಿ ಇರುವ ಬಸ್ ತಂಗುದಾಣದಲ್ಲಿ ಅನಾರೋಗ್ಯ ಪೀಡಿತರು, ನಿರ್ಗತಿಕರು ವಾಸ್ತವ್ಯ …

ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು ಬಾರದಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ತಿಳಿಸಿದರು. ಹನೂರು …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, …

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …

ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು. ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ …

error: Content is protected !!