Mysore
27
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ ಮುಂಗಾರು ಮಳೆ ಅಪ್ಪಳಿಸಲಿದ್ದು, ಅಂಡಮಾನ್ ಮತ್ತು ಕೇರಳಕ್ಕೆ ಮುಂಗಾರು ಮಾರುತಗಳು ಸಾಮಾನ್ಯಕ್ಕಿಂತ ಬೇಗನೇ ಆಗಮಿಸಲಿವೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ …

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ. ಗ್ರಾಮದ ಪ್ರಸನ್ನ ಮತ್ತು ವಿಶಾಲಮ್ಮ ದಂಪತಿಯ ಪುತ್ರ, ಬೆಟ್ಟದಪುರ ಪಬ್ಲಿಕ್ ಶಾಲೆಯಲ್ಲಿ 6ನೇ ತರಗತಿ …

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡ, ಎಚ್‌.ಡಿ.ಕೋಟೆ ತಾಲ್ಲೂಕಿನ ಅಗಸನಹುಂಡಿ ಬಸ್‌ ನಿಲ್ದಾಣದ …

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು ಕ್ಯಾಲಿಫೋರ್ನಿಯಾದಿಂದ ಆಗಸಕ್ಕೆ ಜಿಗಿದಿದೆ. ಐಐಟಿ ಮದ್ರಾಸ್ ಹಳೆ ವಿದ್ಯಾರ್ಥಿಗಳು ಸ್ಥಾಪಿಸಿದ ಬೆಂಗಳೂರು ಮೂಲದ ಸ್ಪೇಸ್ ಸ್ಟಾರ್ಟಪ್ ಗ್ಯಾಲಕ್ಸ್‌ಐನ ಈ ಉಪಗ್ರಹವನ್ನು …

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ.6ರ ಬುಧವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ …

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಸ್ಪಷ್ಟ ಚಿತ್ರಣ ಹೊರಬೀಳುವ …

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಎಡಕುಮೇರಿ-ಶಿರಬಾಗಿಲು ಮಾರ್ಗದಲ್ಲಿ ನಡೆದಿದೆ. ಗಾಯಾಳುವನ್ನು ಸಚಿನ್‌ ಎಂದು ಗುರುತಿಸಲಾಗಿದೆ. ರೈಲು ಮಾರ್ಗದ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿ …

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಾಮರಾಜ ಬಲದಂಡೆ ನಾಲೆಯ ಏರಿಯ ಪಕ್ಕದ ಪೊದೆಯಲ್ಲಿ ಶವ ಪತ್ತೆಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ …

ಓದುಗರ ಪತ್ರ

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ ಏರಿಕೆಯ ನಿರೀಕ್ಷೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

dgp murder case

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಮತ್ತು ಜಾಗರೂಕತೆಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೀರು ಜನರ ಜೀವನಾಡಿಯಾಗಿದೆ. ನೀರಿಲ್ಲದೆ ಜೀವನ …

error: Content is protected !!