Mysore
30
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸುನಿಲ್‌ ಜಗ್ಲಾನ್‌ರ 'ಪಿರಿಯಡ್ ಚಾರ್ಟ್ ಆಂದೋಲನ ಪಂಜು ಗಂಗೊಳ್ಳಿ ಹರಿಯಾಣದ 43 ವರ್ಷ ಪ್ರಾಯದ ಸುನಿಲ್ ಜಗ್ಲಾನ್ ಕಾಕತಾಳೀಯ ಎಂಬಂತೆ 2012ರ 'ರಾಷ್ಟ್ರೀಯ ಹೆಣ್ಣು ಮಗುವಿನ ದಿನ'ದಂದು ಒಂದು ಹೆಣ್ಣು ಮಗುವಿನ ತಂದೆಯಾದರು. ಸಹಜವಾಗಿಯೇ ಆ ದಿನ ಅವರ ಬದುಕಿನ ಅತ್ಯಂತ …

ಇವರ ಹೆಸರು ಮೋಹನ್ ಕುಮಾರ್. ಮೈಸೂರಿನ ದೇವರಾಜ ಅರಸು ರಸ್ತೆಯ ಪಕ್ಕದಲ್ಲಿರುವ ಸಂಬಂಧಿಕರ ಐಸ್‌ಕ್ರೀಮ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಅದು, ಇದು ಎಂದು ಅಂದಾಜಿಸುತ್ತಿದ್ದರೆ, ಅವರಿಗೆ ಯಾವ ತರಹದ್ದು ಐಸ್‌ಕ್ರೀಮ್ ಇಷ್ಟವೆಂದು ಕೇಳಿ ಸೂಕ್ತವಾದದ್ದನ್ನು ಆರಿಸಿಕೊಡುತ್ತಾರೆ. ಬದುಕಿರುವಷ್ಟು ದಿನ ಸುಮ್ಮನೆ …

• ಸೌಮ್ಯ ಕೋಠಿ, ಮೈಸೂರು ಹಳೆಯ ಬೇರು ಹೊಸ ಚಿಗುರು ಸೇರಿದರೆ ಮರ ಸೊಬಗು ಎಂಬಂತೆ ಮರವನ್ನು ಎಷ್ಟೇ ಬಾರಿ ಕತ್ತರಿಸಿದರೂ ಬೇರು ಹೊಸ ಹೊಸ ಚಿಗುರಿಗೆ ಅವಕಾಶ ಕೊಡುತ್ತಲೇ ಇರುತ್ತದೆ. ಬೇರು ಗಟ್ಟಿಯಾಗಿದ್ದರೆ ಮರ ಎಷ್ಟು ಬಾರಿಯಾದರೂ ಚಿಗುರಿ ಮತ್ತೇ …

• ಕೀರ್ತಿ ಬೈಂದೂರು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇವರೆಲ್ಲ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ Railway Pensioners Welfare Association' Rogows ತೊಡಗಿಸಿಕೊಂಡು, ಪಿಂಚಣಿ ಪಡೆಯಲು ಪರದಾಡುವ ಜನರಿಗೆ ತಮ್ಮಿಂದಾದಷ್ಟು ಸಹಾಯ ಮಾಡಬೇಕೆಂದು ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರಿನ ಬಂಬೂ …

dgp murder case

ಚಾಮರಾಜನಗರ ತಾಲ್ಲೂಕಿನ ಸಂತೆಮರಹಳ್ಳಿಯಲ್ಲಿ ಬಸ್ ತಂಗುದಾಣವಿಲ್ಲದ ಜನರು ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಳಿಗಾಗಿ ಕಾಯಬೇಕಾಗಿದೆ. ಸಂತೇಮರಹಳ್ಳಿಯಿಂದ ಕೊಳ್ಳೇಗಾಲ, ತಿ.ನರಸೀಪುರ ಹಾಗೂ ಮೈಸೂರಿಗೆ ಪ್ರತಿನಿತ್ಯ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಚರಿಸುತ್ತಾರೆ. ಅದರೆ ಇಲ್ಲಿ ಬಸ್‌ ತಂಗುದಾಣವಿಲ್ಲದೇ ಪ್ರಯಾಣಿಕರು ರಸ್ತೆ ಬದಿಯ …

ಎಚ್‌.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ. ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ …

ಓದುಗರ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ …

ಅರ್ಜುನ್‍ ಸರ್ಜಾ ನಿರ್ದೇಶನದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ಚಿತ್ರಕ್ಕೆ ಸೀತಾ ಪಯಣ ಎಂಬ …

ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್‍ ಅಭಿನಯದ ರಾಜು ಜೇಮ್ಸ್ ಬಾಂಡ್‍ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ …

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ. ಮಾರ್ಟಿನ್‍ ಚಿತ್ರ …

error: Content is protected !!