Mysore
29
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂಪಾಯಿ ಹಣ ಘೋಷಿಸಿದ್ದು, ಹಲವು ಕಾಮಗಾರಿಗಳಿಗೆ ನಾಳೆ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಭಾರೀ ಉತ್ಸಾಹದಲ್ಲಿದ್ದ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಈ …

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿದೆ. ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್‌.22ರಂದು ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ …

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ …

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆಂದು ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ಹಿಂಪಡೆದಿದೆ. ಇದೀಗ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆದಾಯ ಮೀರಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು ಕಚೇರಿ ಮೇಲೆ ಕೂಡ ಅದೇ ಸಮಯದಲ್ಲಿ ಇಡಿ ದಾಳಿ ನಡೆದಿದೆ. ಮುಡಾದಿಂದ ಶೇ. …

ಕಾಂಗ್ರೆಸ್ ಗೆದ್ದರೆ ಸರ್ಕಾರದ ಆತ್ಮವಿಶ್ವಾಸ ಕುಗ್ಗಿಸಲು ಹೊರಟಿರುವ ಬಿಜೆಪಿ ಮಿತ್ರಕೂಟದ ಪಾಲಿಗೆ ಹಿನ್ನಡೆ; ಬಿಜೆಪಿ ಮಿತ್ರಕೂಟ ಗೆದ್ದರೆ ಕಾಂಗ್ರೆಸ್‌ ಶಕ್ತಿ ಕಡಿಮೆಯಾದಂತೆ ಎಂಬ ಆತಂಕ ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ ಹದಿಮೂರರಂದು ಉಪಚುನಾವಣೆ ನಡೆಯಲಿದೆ. ಹಳೇ …

ಕೆ.ಬಿ.ರಮೇಶನಾಯಕ ಮೈಸೂರು: ದಸರಾ ಮಹೋ ತವದ ಬಳಿಕ ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಡಿ ಅಧಿಕಾರಿಗಳು ಬುಡಕ್ಕೆ ಕೈ ಹಾಕಿದ್ದು, ಜಾರಿನಿರ್ದೆಶನಾಲಯದ ಇಕ್ಕಳಕ್ಕೆ ಸಿಲುಕಿರುವ ಅಧಿಕಾರಿಗಳು ಹೊರ ಬರಲಾಗದೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎರಡು ದಿನಗಳಿಂದ ಇಡಿ …

error: Content is protected !!