Mysore
28
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಹೇಶ್ ಕೋಗಿಲವಾಡಿ ಇವರು ವೃತ್ತಿಯಲ್ಲಿ ಅಭಿಯಂತರರು, ಕೊಡಗಿನ ಹಾರಂಗಿ ಜಲಾಶಯದ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ತಮ್ಮ ಬಿಡುವಿನ ವೇಳೆಯಲ್ಲಿ ಜಮೀನಿ ನಲ್ಲಿ ದುಡಿದು ಕೃಷಿ ಮಾಡುತ್ತಾ ಅದರಲ್ಲಿಯೂ ಲಾಭ ಕಾಣುತ್ತಿ ದ್ದಾರೆ ಪಿರಿಯಾಪಟ್ಟಣ ತಾಲ್ಲೂಕಿನ ಆಲನಹಳ್ಳಿಯ ಎ.ಹರೀಶ್. ಹರೀಶ್ …

ಮಂಜು ಕೋಟೆ ಕನ್ನಡ ಭಾಷೆಯ ಉಳಿವಿಗಾಗಿ, ಕರ್ನಾಟಕದ ರಕ್ಷಣೆ ಗಾಗಿ ತಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿರುವ ಜಯ ಕರ್ನಾಟಕ ರಕ್ಷಣಾ ವೇದಿಕೆಯ ಕೆಲಸ-ಕಾರ್ಯ ಕ್ರಮಗಳಲ್ಲಿ ಕಳೆದ 15 ವರ್ಷಗಳಿಂದ ಸಕ್ರಿಯವಾಗಿ ತಮ್ಮನ್ನು ತೊಡಗಿಕೊಳ್ಳುವ ಜತೆಗೆ ಕಳೆದ 5 ವರ್ಷಗಳಿಂದ ಕಾಂಗ್ರೆಸ್ …

ವಿವಿ ನಿರ್ಧಾರಕ್ಕೆ ಪಿಎಚ್‌.ಡಿ. ಆಕಾಂಕ್ಷಿಗಳ ಆಕ್ರೋಶ ಸಿಂಧುವಳ್ಳಿ ಸುಧೀರ ಮೈಸೂರು: ಕಾಲೇಜು ಪ್ರವೇಶಾತಿ ಶುಲ್ಕ ಹೆಚ್ಚಳ ಮಾಡಿದ್ದ ಮೈಸೂರು ವಿಶ್ವವಿದ್ಯಾನಿಲಯ ಇದೀಗ ಪಿಎಚ್.ಡಿ. ಪ್ರವೇಶ ಪರೀಕ್ಷೆಗೆ ಪ್ರಸಕ್ತ ಸಾಲಿನಲ್ಲಿ ಶುಲ್ಕವನ್ನು ಹೆಚ್ಚಳ ಮಾಡಿರುವುದಕ್ಕೆ ಪಿಎಚ್‌.ಡಿ. ಪದವಿ ಪಡೆಯಬೇಕೆಂಬ ಹಂಬಲವುಳ್ಳವರಿಂದ ಆಕ್ರೋಶ ವ್ಯಕ್ತವಾಗಿದೆ. …

ತಿ.ನರಸೀಪುರ: ಕೆಸರಿನ ಗದ್ದೆಯಂತಾಗಿರುವ ಆಯಿಲ್ ಮಿಲ್ ರಸ್ತೆ ದುರಸ್ತಿ ಯಾವಾಗ? ಎಂ.ನಾರಾಯಣ ತಿ.ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರತಿನಿಧಿಸುತ್ತಿರುವ ಪಟ್ಟಣದ ಈ ರಸ್ತೆ ಹಲವಾರು ವರ್ಷಗಳಿಂದ ದುರಸ್ತಿಯಾಗದೆ ನಿತ್ಯ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ. ಈ …

ಅಕ್ಕನ ಮನೆಯ ಖಾತೆಯನ್ನು ತನ್ನ ಹೆಸರಿಗೆ ಬದಲಿಸಿಕೊಂಡು ವಂಚನೆ • ಶ್ರೀಧರ್ ಆರ್ ಭಟ್ ನಂಜನಗೂಡು: ವ್ಯಕ್ತಿಯೊಬ್ಬ ತನ್ನ ಸಹೋದರಿಯ ಮನೆಯ ಖಾತೆಯನ್ನು ಅಕ್ರಮವಾಗಿ ತನ್ನ ಹೆಸರಿಗೆ ಬದಲಿಸಿಕೊಂಡು ವಂಚಿಸಿ, ಆಕೆಯನ್ನು ಮನೆಯಿಂದ ಹೊರಹಾಕಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಚಿನ್ನದಗುಡಿಹುಂಡಿ ಗ್ರಾಮದ …

'ಆಂದೋಲನ' ಪ್ರತಿನಿಧಿ ನೀಡಿದ ಮಾಹಿತಿ ಮೇರೆಗೆ ಪೊಲೀಸರಿಂದ ಕಾರ್ಯಾಚರಣೆ ಮಂಜು ಕೋಟೆ ಎಚ್.ಡಿ.ಕೋಟೆ: ಅಕ್ರಮವಾಗಿ ಶೇಖರಣೆ ಮಾಡಿ ಸಾಗಣೆ ಮಾಡಲು ಮುಂದಾಗಿದ್ದ ಲಕ್ಷಾಂತರ ರೂ. ಮೌಲ್ಯದ ಗ್ರಾನೈಟ್ ಕಲ್ಲು ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಇಟ್ನಾ ಹುಲಿಕುರ, ಹುನಗನಹಳ್ಳಿ, ಮನುಗನಹಳ್ಳಿ, ಲಂಕೆ, …

ಓದುಗರ ಪತ್ರ

ಮಂಡ್ಯ: ತಾಲ್ಲೂಕಿನ ಕೀಲಾರ-ಆಲಕೆರೆ ಗ್ರಾಮಗಳ ನಡುವೆ ಇರುವ ರಸ್ತೆಯ ಬದಿಯಲ್ಲಿ ಪಿಕಪ್ ನಾಲೆ ಇದ್ದು, ತಡೆಗೋಡೆ ನಿರ್ಮಿಸಿಲ್ಲದ ಕಾರಣ ವಾಹನ ಸವಾರರು ಸ್ವಲ್ಪ ಯಾಮಾರಿದರೂ ನಾಲೆಗೆ ಬೀಳುವುದಂತೂ ಗ್ಯಾರಂಟಿ. ರಸ್ತೆಯ ಬದಿಯಲ್ಲಿರುವ ನಾಲೆಯಲ್ಲಿ ಗಿಡಗಂಟಿಗಳು ಬೆಳೆದು ನಾಲೆಯೇ ಕಾಣಿಸುತ್ತಿಲ್ಲ, ಅಪರಿಚಿತ ವಾಹನ …

ಬೆಂಗಳೂರು ಗ್ರಾಮಾಂತರ: ಅನಾಮಧೇಯ ಟಿಟ್ವರ್‌ ಖಾತೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ಗೆ ಒಂದೇ ತಿಂಗಳಿನಲ್ಲಿ 2ನೇ ಬಾರಿಗೆ ಬಾಂಬ್‌ ಬೆದರಿಕೆ ಸಂದೇಶ ರವಾನೆಯಾಗಿದೆ. ಈ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಬಾಂಬ್‌ ಬೆದರಿಕೆ ಸಂದೇಶ ರವಾನೆ ಮಾಡಿದವರ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್‌ ಠಾಣೆಯಲ್ಲಿ …

ಬೆಂಗಳೂರು: ಆನ್‌ಲೈನ್‌ ಫುಡ್‌ ಆಪ್‌ಗಳಾದ ಝೋಮ್ಯಾಟೋ, ಡೋಮಿನೋಸ್‌, ಮತ್ತು ಸ್ವಿಗ್ಗಿಯ ಮೇಲೆ ಸರ್ಕಾರ ಸೆಸ್‌ ಹೇರಲು ನಿರ್ಧಾರ ಮಾಡಿದೆ. ಈ ವಿಚಾರವಾಗಿ ಸರ್ಕಾರವೂ ಜನತೆಯ ಮೇಲೆ ಹೊಸ ಶುಲ್ಕದ ಬರೆಯನ್ನು ಎಳೆಯಲು ಮುಂದಾಗಿದ್ದು, ಸೆಸ್‌ನಿಂದ ಸಂಗ್ರಹಿಸಲಾಗುವ ಹಣವನ್ನು ಕಾರ್ಮಿಕ ಅಭಿವೃದ್ಧಿಗೆ ಬಳಸಲಾಗುತ್ತದೆ …

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ …

error: Content is protected !!