Mysore
25
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ. ಈ ಮೂಲಕ ಐ.ಟಿ ಅಧಿಕಾರಿಗಳ ರೇಡ್‌ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಡಾ ಅಧಿಕಾರಿಗಳು ಇ.ಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ …

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ ಬೆಳವಣಿಗೆಗಳು ಭಾರತ ಮತ್ತು ಕೆನಡಾದ ಬಾಂಧವ್ಯ ಹದಗೆಡಲು ಕಾರಣವಾಗಿವೆ. ನಿಜ್ಜರ್ ಹತ್ಯೆಯ ಹಿಂದೆ ಕೆನಡಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು …

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ ಹೋಗಲೇಬೇಕು - ಅಲ್ಬರ್ಟ್ ಐನ್‌ಸ್ಟೀನ್‌ ಜೀವನ ಚಕ್ರದಲ್ಲಿ ಸಾಕಷ್ಟು ಸೈಕಲ್ ಹೊಡೆದು ಒಂದು ಹಂತಕ್ಕೆ ಬಂದಾಗ ನಿಜವಾದ ಸೈಕಲ್ ಹೊಡೆಯುವ …

ಕೆ.ಆರ್.ನಗರ: 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ, ಹಾಲು ಉತ್ಪಾದಕರಿಗೆ, ಸಿಇಒಗಳಿಗೆ ಅನುಕೂಲ ಭೇರ್ಯ ಮಹೇಶ್ ಕೆ.ಆರ್.ನಗರ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಮೈಸೂರು ಜಿಲ್ಲಾ ಸಹಕಾರ …

ಓದುಗರ ಪತ್ರ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು ಮುಂಜಾನೆ 7.00 ಗಂಟೆ ಸುಮಾರಿಗೆ ಹಾಲು ತರಲು ಹೋಗಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಖದೀಮರು ಅವರ ಕೊರಳಿನಲ್ಲಿದ್ದ 50 ಗ್ರಾಂ …

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಬಿಗ್‌ಬಾಸ್‌ ಮನೆಗೆ ಆಯ್ಕೆ ಮಾಡಿ ಕಳುಹಿಸಲಾಗಿದೆ. ಆದರೆ ಆ ಮನೆಯೊಳಗೆ ಅವರ ವರ್ತನೆ ನೋಡುತ್ತಿದ್ದರೆ ಇವರು …

dgp murder case

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ ದಸರಾ, ಫಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಆಹಾರ ಮೇಳಗಳು ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳೂ ಜನರಿಂದ ತುಂಬಿಹೋಗಿದ್ದವು. ದಸರಾ ನೋಡಲು …

dgp murder case

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ ಬೇಡಿಕೆಯಿದೆ ಪ್ರತಿ ಬಾರಿಯೂ ಅನ್ಯಾಯವಾಗಿದೆ ಬರೀ ಭರವಸೆಯಲ್ಲೇ ದಶಕ ಕಳೆದಿದೆ ಅದಕ್ಕಾಗಿಯೇ ಮುಷ್ಕರ ಇನ್ನೂ ಮುಂದುವರಿದಿದೆ. -ಎನ್.ಆರ್.ಚೇತನ್, ನಗರ್ಲೆ, ನಂಜನಗೂಡು …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ ರಸ್ತೆಯಲ್ಲಿನ ಗುಂಡಿಗಳನ್ನು ಗ್ರಾಮದ ಯುವಕನೋರ್ವ ವಿಡಿಯೋ ಮಾಡಿ ತನ್ನದೇ ಆದ ರೀತಿಯಲ್ಲಿ ವರ್ಣನೆ ಮಾಡಿ ಜನಪ್ರತಿನಿಧಿಗಳನ್ನು ಅಣಕಿಸುವಂತೆ ಸಾಮಾಜಿಕ ಜಾಲತಾಣದಲ್ಲಿ …

ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಯನ್ನು ದುರಸ್ತಿ ಪಡಿಸುವಂತೆ ರೈತ ಸಂಘದ ಮುಖಂಡ ಬೈರನತ್ತ ರಾಜು ಒತ್ತಾಯಿಸಿದ್ದಾರೆ. ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ …

error: Content is protected !!