Mysore
24
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಹಲವಾರು ಅನಾಹುತಗಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್‌.22ರಂದು ವಿಚಾರಣೆ ನಡೆಸಲು ಹೈಕೋರ್ಟ್‌ ಸಮ್ಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿತ್ತು. …

ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕಳೆದ ಜೂನ್‌ ತಿಂಗಳಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ …

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, …

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶಾಸಕ ಮುನಿರತ್ನ ಅವರನ್ನು ಸಂತ್ರಸ್ಥ ಮಹಿಳೆ ದೂರು ನೀಡಿದ ಆತ್ಯಾಚಾರ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಸಲಾಗಿತ್ತು. ಆ ನಂತರ ಶಾಸಕ …

ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ …

• ಸಿ.ಎಂ ಸುಗಂಧರಾಜು “ನಮ್ ಮಕ್ಕಳೋ ಕಟ್ಟಿದ ಮನೆ ಬಿಟ್ಟು ಪಟ್ಟಣ ಸೇರಿವೆ... ಯಾವಾಗ ಬರ್ತಾವೋ ಗೊತ್ತಿಲ್ಲ ಕಣಪ್ಪ ಸಾಯ ಮುಂಚೆ ಬಂದು ನಮ್ಮ ನೋಡೋ ಹೋದ್ರೆ ಸಾಕು.. ಬಸ್‌ನಲ್ಲಿ ಪ್ರಯಾಣಿಸುವಾಗ ಅಚಾನಕ್ಕಾಗಿ ಸಿಕ್ಕ ಅಜ್ಜಿಯ ಮನದಾಳದ ಮಾತು ಇದು. ನನ್ನ …

ವಯಸ್ಸು 60 ದಾಟುತ್ತಿದ್ದಂತೆಯೇ ವಯೋಸಹಜ ಕಾಯಿಲೆಗಳಾದ ಡಯಾಬಿಟಿಸ್, ರಕ್ತದೊತ್ತಡದ ಜತೆಜತೆಗೆ ಮೂಳೆ ಸಮಸ್ಯೆಗಳು ಹೇಳದೆ ಕೇಳದೆ ಬರುವುದು ಸಹಜ. 80ರ ಪ್ರಾಯ ದಾಟುತ್ತಿದ್ದಾಗ ಬಳಸುತ್ತಿದ್ದ ಊರುಗೋಲುಗಳನ್ನು ಈಗ 60-65 ವಯಸ್ಸಿನವರೇ ಬಳುಸುತ್ತಿರುವುದು, ಮನುಷ್ಯನ ಜೀವತಾವಧಿ ಇಳಿಮುಖವಾಗುತ್ತಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ. ಮನುಷ್ಯ …

ಆಡಳಿತಾಧಿಕಾರಿಯಾಗಿ ಶೀಘ್ರದಲ್ಲೇ ಖಡಕ್‌ ಐಎಎಸ್‌ ಅಧಿಕಾರಿ ನೇಮಕ? ಕೆ.ಬಿ.ರಮೇಶನಾಯಕ ಮೈಸೂರು: ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಿಂದ ಅಸಮಾಧಾನಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊನೆಗೂ ಮುಡಾಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಹಲವು ವರ್ಷಗಳಿಂದ …

dgp murder case

ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಶಾಲೆಗಳಿಗೆ ಅಕ್ಟೋಬರ್ 3ರಿಂದ ಅ.20ರವರೆಗೆ ರಜೆಯನ್ನು ನೀಡಿದೆ. ಆದರೆ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಮಕ್ಕಳಿಗೆ ನೀಡಬೇಕಿದ್ದ ದಸರಾ ರಜೆಯನ್ನು ಕಸಿದುಕೊಂಡುಬಿಟ್ಟಿವೆ. ಕೆಲ ಶಾಲೆಗಳು ಕೇವಲ ಆಯುಧ ಪೂಜೆ, …

error: Content is protected !!