Mysore
28
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ ಏರಿಕೆಯ ನಿರೀಕ್ಷೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

dgp murder case

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಮತ್ತು ಜಾಗರೂಕತೆಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೀರು ಜನರ ಜೀವನಾಡಿಯಾಗಿದೆ. ನೀರಿಲ್ಲದೆ ಜೀವನ …

dgp murder case

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ ಹಾಗೂ ವಾತಾವರಣವನ್ನು ತಂಪಾಗಿಸಲು ಕಾರಣವಾಗಿವೆ. ಈಗ ಬಿರು ಬಿಸಿಲಿನಿಂದ ಗಿಡಮರಗಳು ಒಣಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರಸ್ತೆ …

ಓದುಗರ ಪತ್ರ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ ಊಟ ಹಾಗೂ ತಿಂಡಿ, ಕಾಫಿ, ಟೀ ದರ ಏರಿಕೆಯಾಗಿ ಜನ ಸಾಮಾನ್ಯರ ಮೇಲೆ ಹೊರೆ ಬೀಳುತ್ತದೆ ಹಾಗೂ ಮದುವೆ ಮೊದಲಾದ …

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಈಗ ಮೀರಿಸುತ್ತಿದ್ದಾರೆ. ಪ್ರತಿವರ್ಷವೂ ನಾಲ್ಕು ರಾಜ್ಯಗಳ ಚುನಾವಣೆ ಸರದಿ ಬರುತ್ತಿದ್ದು, …

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ ದೇವಾಲಯದ ಚನ್ನಕೇಶವ ಪಟ್ಟಣದ ಕರಿಬಸಪ್ಪ ಲೇಔಟಿನಲ್ಲಿ ಪೊದೆಗಳ ನಡುವೆ ಮರೆಯಾಗಿದ್ದಾನೆ. ಹೊಯ್ಸಳರ ಕಾಲದ ಕಂಬಗಳು, ವಿಶಾಲವಾದ ಪ್ರಾಂಗಣ, ಒಳಗೆ ಗರ್ಭಗುಡಿಯಲ್ಲಿ …

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ ಘಟನೆ ನಡೆದಾಗ ಬೆರಳು ತೋರುವುದು, ಕುಹಕ ವಾಡುವುದು ತೃತೀಯ ಲಿಂಗಿಗಳ ಕುರಿತೇ ಆಗಿದೆ. ಸಂದರ್ಭದ ಒಳಹೊಕ್ಕು ಪರಿಸ್ಥಿತಿ ವಿಶ್ಲೇಷಣೆ ಮಾಡುವ …

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಹುಡುಗನೊಬ್ಬ ಅಲ್ಲಿಗೆ ಪ್ರವೇಶ ಪಡೆದುಕೊಳ್ಳುತ್ತಾನೆ. ಆದರೆ, ಅಲ್ಲಿ ಕಲಿ ಯುವ ವೇಳೆಯಲ್ಲಿಯೇ ದಲಿತ ಎಂಬ ಕಾರಣಕ್ಕೆ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿ- ಮಳೆಯಿಂದ ನಾಶವಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಹಲವು ಗ್ರಾಮಗಳ ಜಮೀನುಗಳಲ್ಲಿ ನಡೆದಿದೆ. ಸುಮಾರು ೧೬೮ …

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ರೈತರು ಮತ್ತು ಸಾರ್ವಜನಿಕರ ೫ ಕೋಟಿ ರೂ. ಮೌಲ್ಯದ ಬೆಳೆಗಳು, ಮನೆ, ಆಸ್ತಿಪಾಸ್ತಿ ನಾಶವಾಗಿದ್ದು, ಮುಖ್ಯ …

error: Content is protected !!