ಮೈತ್ರಿ ಪಾದಯಾತ್ರೆ ವಿರುದ್ಧ 'ಸತ್ಯಮೇವ ಜಯತೇ' ಶೀರ್ಷಿಕೆಯಲ್ಲಿ ಜನಾಂದೋಲನ ಸಮಾವೇಶ ಮುಖ್ಯಮಂತ್ರಿ ಬೆನ್ನಿಗೆ ನಿಂತ ಕಾಂಗ್ರೆಸ್ ಸೇನೆ ; ಅಭೂತಪೂರ್ವ ಜನಸಾಗರ ನೋಟಿಸ್ ವಾಪಸ್ ಪಡೆಯಲು ರಾಜ್ಯಪಾಲರಿಗೆ ಒಕ್ಕೊರಲ ಆಗ್ರಹ ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ; ನಾನು ತಪ್ಪು ಮಾಡಿಲ್ಲ: …
ಮೈತ್ರಿ ಪಾದಯಾತ್ರೆ ವಿರುದ್ಧ 'ಸತ್ಯಮೇವ ಜಯತೇ' ಶೀರ್ಷಿಕೆಯಲ್ಲಿ ಜನಾಂದೋಲನ ಸಮಾವೇಶ ಮುಖ್ಯಮಂತ್ರಿ ಬೆನ್ನಿಗೆ ನಿಂತ ಕಾಂಗ್ರೆಸ್ ಸೇನೆ ; ಅಭೂತಪೂರ್ವ ಜನಸಾಗರ ನೋಟಿಸ್ ವಾಪಸ್ ಪಡೆಯಲು ರಾಜ್ಯಪಾಲರಿಗೆ ಒಕ್ಕೊರಲ ಆಗ್ರಹ ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ; ನಾನು ತಪ್ಪು ಮಾಡಿಲ್ಲ: …
‘ದುನಿಯಾ’ ವಿಜಯ್ ಮತ್ತು ಗಣೇಶ್ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು …
ರಶ್ಮಿಕಾ ಮಂದಣ್ಣ, ನಭಾ ನಟೇಶ್, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ …
ಕೆಲವೇ ದಿನಗಳ ಹಿಂದಿನ ಮಾತು. ‘ಪುಷ್ಪ 2’ ಚಿತ್ರದ ನಾಯಕ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ನಡುವೆ ಎಲ್ಲವೂ ಸರಿಯಿಲ್ಲ, ಇಬ್ಬರೂ ಕಿತ್ತಾಡಿಕೊಂಡಿದ್ದಾರೆ, ಶೂಟಿಂಗ್ ಮಾಡುವುದನ್ನು ಬಿಟ್ಟು ಊರು ಸುತ್ತುತ್ತಿದ್‍ದಾರೆ ಎಂಬಂತಹ ಗುಸುಗುಸುಗಳು ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಚಿತ್ರೀಕರಣ ಸಹ …
2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಪೋಗಟ್ ಫೈನಲ್ ನಿಂದ ಅನರ್ಹಗೊಂಡಿರುವುದು ಭಾರತೀಯರಿಗೆ ಅಚ್ಚರಿ ಮೂಡಿಸಿದೆ. ವಿನೇಶ್ ಫೋಗಟ್ ಕ್ವಾರ್ಟ‌್ರಫೈನಲ್ ಮತ್ತು ಸೆಮಿ ಫೈನಲ್‌ನಲ್ಲಿ ಅಗ್ರ …
ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ. ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ …
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆವತಿಯಿಂದ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ ಈ ಬಸ್ ತಂಗುದಾಣವನ್ನು ನಿರ್ಮಿಸಿ …
- ವೈಡ್ ಆಂಗಲ್, ಬಾ.ನಾ.ಸುಬ್ರಹ್ಮಣ್ಯ ನಟರು ಕೇಳುವ ಭಾರೀ ಸಂಭಾವನೆ ಮತ್ತು ಚಿತ್ರೀಕರಣ ದಿನಗಳಲ್ಲಿ ಅವರ ಬೇಡಿಕೆಗಳು ಎಲ್ಲ ಭಾಷಾ ಚಿತ್ರರಂಗಗಳಲ್ಲೂ ಚಿತ್ರ ನಿರ್ಮಾಪಕರನ್ನು ಕಂಗೆಡಿಸಿದ್ದಂತೂ ಹೌದು. ಚಿತ್ರಮಂದಿರಗಳು ಗಮನ ನೀಡುವ ಬದಲು, ಒಟಿಟಿ, ಇತರ ಡಿಜಿಟಲ್ ಹಕ್ಕುಗಳು, ಟಿವಿ ಪ್ರಸಾರಕ್ಕೆ …
ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹ, ಭೂಕುಸಿತ ಸಂಭವಿಸಿ ನಾಲ್ಕು ಗ್ರಾಮಗಳು ಕೊಚ್ಚಿಹೋಗಿ ಹೇಳ ಹೆಸರಿಲ್ಲದಂತಾಗಿವೆ. ಸಾವು- ನೋವುಗಳ ಸಂಖ್ಯೆಯ ಗತಿ ಏರುತ್ತಲೇ ಇದೆ. ಈ ಊಹೆಗೂ ನಿಲುಕದ ಜಲಾಘಾತದ ಒಳಸುಳಿಯನ್ನು ಅರಿಯುವ ಪ್ರಯತ್ನಕ್ಕೆ ಪೂರಕವಾಗಿ ವಿಜ್ಞಾನ ಲೇಖಕ, …
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಇವೆರಡರ ಹಗರಣಗಳ ಆರೋಪವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಪಾದಯಾತ್ರೆ ನಡೆಸಿವೆ. ಈ ಎರಡೂ ಹಗರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ಕೈಗೊಂಡಿದ್ದು, ವಾಲ್ಮೀಕಿ ನಿಗಮ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರದ ಮೂರು …