Mysore
29
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿರವರ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ …

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಮೀನು ಸಾಕಾಣಿಕೆ ಸ್ಥಳದಲ್ಲಿ ಮೀನಿಗೆ ಆಹಾರ ಹಾಕಲು ಹೋಗುತ್ತಿದ್ದ ಯುವಕ ದೋಣಿ ಮಗುಚಿ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಮೊಹಮ್ಮದ್‌ ಜಾವೇದ್‌ ಹಾಗೂ ವಸಂತನಗರ …

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಲೋಕೇಶ್‌, ಪರಮೇಶ್‌, ನಾಗರಾಜ್‌ ಎಂಬುವವರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು ನಾಶವಾಗಿವೆ. ಕಟಾವಿಗೆ ಬಂದಿದ್ದ ಅಪಾರ ಪ್ರಮಾಣದ …

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ …

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ರೋಲ್ಪಾ ಜಿಲ್ಲೆಯಲ್ಲಿ ಜೀಪ್‌ ಗುಡ್ಡಗಾಡು ರಸ್ತೆ ಮೂಲಕವಾಗು ಸಂಚರಿಸುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ …

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.14ರಿಂದ 16ರವರೆಗೆ ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ …

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಕೊಂದಿದೆ ಎಂದು ಸ್ಥಳೀಯ ಮೂಲಗಳು ಹೇಳಿವೆ. ಮೃತನನ್ನು ಮೌಲಾನಾ ಸಲ್ಮಾನ್‌ ಅಜರ್‌ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ಅಧಿಕಾರಿಗಳಿಂದ …

column gst

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ ಒಟ್ಟು ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ನಡೆಯುತ್ತಿರುವ ಮಧ್ಯಪ್ರಾಚ್ಯ ಸಂಘರ್ಷದ ನಡುವೆಯೂ …

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸಂಘಟಿತ ಲೂಟಿ’ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

error: Content is protected !!