Mysore
21
overcast clouds

Social Media

ಶುಕ್ರವಾರ, 17 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸುಮಂಗಲಾ ಸಂಗೀತದಲ್ಲಿ ಕಲಿಕೆಗಿಂತ ಮೈ ಗೂಡಿಸಿ ಕೊಳ್ಳು ಇರುತ್ತದೆ. ಬಾಯಿ ಮಾತಿನಲ್ಲಿ ಎಷ್ಟೂ ಅಂತ ಹೇಳ ಬಹುದು? ಶಬ್ದಗಳಲ್ಲಿ ಸಂಗೀತವನ್ನು ಹೇಳುವು ದಕ್ಕೆ ಆಗುವುದಿಲ್ಲ. ಗುರು ಗಳ ಗಾಯನ ಅಥವಾ ವಾದನ, ಬೇರೆ ದೊಡ್ಡವರ ಸಂಗೀತವನ್ನು ಕೇಳಿ ಕೇಳಿ ಮೈಗೂಡಿಸಿಕೊಳ್ಳಬೇಕು. ನೀವು …

ಶಿವಾಜಿ ಗಣೇಶನ್‌ ನಿತ್ಯವೂ ಪಕ್ಕದ ಮನೆಯಲ್ಲಿ ಜಗಳ ನಡೆಯುತ್ತಿದ್ದರೆ ನೆರೆಹೊರೆಯ ಮನೆಯವರಿಗೂ ನೆಮ್ಮದಿ ಇರುವುದಿಲ್ಲ. ಇದು ಬಾಂಗ್ಲಾದೇಶದಲ್ಲಿ ಆಗಿರುವ ರಾಜಕೀಯ ಬದಲಾವಣೆಯಿಂದ ಭಾರತಕ್ಕಾಗುತ್ತಿರುವ ಕಹಿ ಅನುಭವ. ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟದಿಂದಾಗಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ತಾತ್ಕಾಲಿಕ ಆಶ್ರಯ ಕೇಳಿ …

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 …

ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ …

  ಡಿ.ವಿ.ರಾಜಶೇಖರ ರಕ್ತಸಿಕ್ತ ಬಾಂಗ್ಲಾದೇಶದಲ್ಲಿ ಕ್ರಮೇಣ ಶಾಂತಿ ಮರಳುವ ಸೂಚನೆ 'ಕಾಣುತ್ತಿದೆ. ವಿದ್ಯಾರ್ಥಿ ಚಳವಳಿಗಾರರ ಸಲಹೆಯಂತೆ ಬಾಂಗ್ಲಾ ದೇಶದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ (2006) ಮಹಮದ್ ಯೂನಸ್ ಹೊಸ ಸರ್ಕಾರದ ನೇತೃತ್ವ ವಹಿಸಿಕೊಂಡಿದ್ದಾರೆ. ಮುಖ್ಯ ಸಲಹೆಗಾರರಾದ ಅವರು ತಾತ್ಕಾಲಿಕ ಪ್ರಧಾನಿಯಾಗಿ …

ಡಾ.ನಾಗರಾಜ ಬೈರಿ ಅವರ ನೇತೃತ್ವದಲ್ಲಿ ಮೈಸೂರಿನ ಸುಗಮ ಸಂಗೀತ ಪರಿಷತ್ ಸಮಾಜ ಸೇವೆಯ ಸದುದ್ದೇಶದಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಗಾಯಕರಿಗೆ ಹೆಚ್ಚಿನ ಪ್ರಾಧಾ ನ್ಯತೆಯನ್ನು ನೀಡಲಾಗುತ್ತಿದ್ದು, ಸಂಗೀತ ವಾದಕರನ್ನು ಕಡೆಗಣಿಸಲಾಗುತ್ತಿದೆ ಯೇನೋ ಅನಿಸುತ್ತಿದೆ. ಯಾವುದೇ ಸಂಗೀತ …

ಬಾಂಗ್ಲಾದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎನ್ನುವ ಬೆನ್ನಲ್ಲೆ ಅಲ್ಲಿ ಈಗ ಹಿಂಸಾಚಾರ ಭುಗಿಲೆದ್ದಿದೆ. ಮೀಸಲಾತಿಯನ್ನು ವಿರೋಧಿಸುವ ಹೆಸರಿನಲ್ಲಿ ಆರಂಭವಾದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾ ಚಾರಕ್ಕೆ ತಿರುಗಿದ್ದು, ನೂರಾರು ಮಂದಿ ಬಲಿಯಾಗಿದ್ದಾರೆ. ಬಾಂಗ್ಲಾದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಅಧಿಕಾರದ ದಾಹ ಒಂದು …

ಮೈತ್ರಿ ಪಾದಯಾತ್ರೆ ವಿರುದ್ಧ 'ಸತ್ಯಮೇವ ಜಯತೇ' ಶೀರ್ಷಿಕೆಯಲ್ಲಿ ಜನಾಂದೋಲನ ಸಮಾವೇಶ ಮುಖ್ಯಮಂತ್ರಿ ಬೆನ್ನಿಗೆ ನಿಂತ ಕಾಂಗ್ರೆಸ್‌ ಸೇನೆ ; ಅಭೂತಪೂರ್ವ ಜನಸಾಗರ ನೋಟಿಸ್‌ ವಾಪಸ್ ಪಡೆಯಲು ರಾಜ್ಯಪಾಲರಿಗೆ ಒಕ್ಕೊರಲ ಆಗ್ರಹ ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ; ನಾನು ತಪ್ಪು ಮಾಡಿಲ್ಲ: …

‘ದುನಿಯಾ’ ವಿಜಯ್‍ ಮತ್ತು ಗಣೇಶ್‍ ಇಬ್ಬರೂ ಹಲವು ವರ್ಷಗಳ ಗೆಳೆಯರು. ನಾಯಕರಾಗುವುದಕ್ಕಿಂದ ಮುನ್ನ ಇಬ್ಬರೂ ಸಾಕಷ್ಟು ಸೈಕಲ್ ಹೊಡೆದು ಚಿತ್ರರಂಗದಲ್ಲಿ ಬೆಳೆದವರು. ಇಬ್ಬರೂ ಸಾಕಷ್ಟು ಬೆಳೆದರೂ, ಅವರಿಬ್ಬರ ಗೆಳೆತನ ಸ್ವಲ್ಪವೂ ಕಡಿಮೆಯಾಗಿಲ್ಲ. ಈಗ ಗಣೇಶ್‍ ಅಭಿನಯದಲ್ಲಿ ಒಂದು ಚಿತ್ರ ನಿರ್ದೇಶಿಸಬೇಕು ಎಂದು …

ರಶ್ಮಿಕಾ ಮಂದಣ್ಣ, ನಭಾ ನಟೇಶ್‍, ಶ್ರೀಲೀಲಾ ನಂತರ ಕನ್ನಡದ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗುತ್ತಿರುವಂತೆ ಕಾಣುತ್ತಿದೆ. ಅದು ಬೇರ್ಯಾರೂ ಅಲ್ಲ ಆಶಿಕಾ ರಂಗನಾಥ್‍. ಆಶಿಕಾ ಇತ್ತೀಚಿನ ದಿನಗಳಲ್ಲಿ ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರ ಚಿತ್ರಗಳ …

error: Content is protected !!