ವಯನಾಡು: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಜನರ ಆರ್ತನಾದ ಮೇರೆ ಮೀರಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಮೃತದೇಹಗಳಿಗಾಗಿ ಹುಡುಕಾಟ, ಬದುಕಿಬರಬಹುದೆಂಬ ಆಸೆ ಕಂಗಳಿಂದ ಕಾದುಕುಳಿ ತಿರುವ ಸಂಬಂಧಿಕರ ದುಗುಡ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ. ಆಂಬ್ಯುಲೆನ್ಸ್‌ಗಳಲ್ಲಿ ಶವಾಗಾರಕ್ಕೆ ಒಂದೊಂದು ಮೃತದೇಹ …









