Mysore
29
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

LPG cylinder price reduction for commercial use

ಹೆಚ್.ಎಸ್.ದಿನೇಶ್‌ಕುಮಾರ್ ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು ಸಿಲಿಂಡರ್‌ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್‌ಗೂ ಇನ್ನು ಮುಂದೆ ಒಟಿಪಿ ಕಡ್ಡಾಯ ಮೈಸೂರು: ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ)ಬಳಕೆ ಜೊತೆಗೆ ಸಿಲಿಂಡರ್‌ಗಳನ್ನು ಕೂಡ ಗ್ರಾಹಕರು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದ …

ಕೆ.ಬಿ.ರಮೇಶನಾಯಕ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣಕ್ಕೆ ಮಂಜೂರಾದ ೪೦೦ ಕೋಟಿ ರೂ.ಅನುದಾನದಲ್ಲಿ ೯೦ ಕೋಟಿರೂ. ಯುಜಿಡಿ, ನೀರಿನ ಪೈಪ್‌ಲೇನ್‌ಗೆ ಮೀಸಲು ಮೈಸೂರು: ಪಾರಂಪರಿಕ ನಗರಿಯ ಅಂದ ಕೆಡುವಂತಿದ್ದ ವಿದ್ಯುತ್ ಕಂಬಗಳ ಮೇಲ್ಮೈನಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳನ್ನು ಭೂಮಿಯ ಆಳಕ್ಕೆ ವರ್ಗಾಯಿಸುವ ಭೂಗತ …

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಬದನವಾಳುವಿನ ವಿಜಯೇಂದ್ರ ಹಾಗೂ ಪ್ರಭುಸ್ವಾಮಿ ಎಂಬುವವರಿಗೆ ಸೇರಿದ ಕಬ್ಬಿನ ಫಸಲು ಬೆಂಕಿಗೆ ಸಂಪೂರ್ಣ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು ಎಕರೆ ಬಾಳೆ, ಟಮೋಟೊ ಗಿಡಗಳು ಸಂಪೂರ್ಣ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಿಣ್ಯಂ ಗ್ರಾಮದಲ್ಲಿ ಜರುಗಿದೆ. ಗುರುವಾರ ಮಧ್ಯಾಹ್ನ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಚೌಡಹಳ್ಳಿ ಗ್ರಾಮದ ಎಂ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಕಟಾವಿನ ಹಂತಕ್ಕೆ ಬಂದಿದ್ದ ಬಾಳೆ ಗಿಡಗಳು ಮುರಿದು ಬಿದ್ದಿದ್ದು ಅಪಾರ …

cm siddaramaiah

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಘಟನೆ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಕೆಲ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಶಿವಸ್ವಾಮಿ(28) ಹಾಗೂ ಚಂದ್ರ (31) ಎಂಬುವವರೇ ಬಂಧಿತ …

DCM D.K. Shivakumar says there will be a big revolution in the state by 2028

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು ಶೀಘ್ರವಾಗಿ ಬಗೆ ಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಗೊಂದಲಗಳೇ ಇಲ್ಲ. ಖರ್ಗೆ …

ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ನಡೆದಿದೆ. ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ಮನು ಎಂಬಾತನೇ …

error: Content is protected !!