ಮಂಡ್ಯ ಜಿಲ್ಲೆ ಪಾಂಡವಪುರದ 2,882 ಅಡಿ ಎತ್ತರದ ಬೆಟ್ಟ ಬೆಟ್ಟದ ತುದಿ ತಲುಪಲು 2 ಕಿಮೀ ಸಾಗಬೇಕು ಎಸ್.ನಾಗಸುಂದರ್ ಪೌರಾಣಿಕವಾಗಿ ಕುಂತಿ ಬೆಟ್ಟ, ಐತಿಹಾಸಿಕವಾಗಿ ಫ್ರೆಂಚ್ ರಾಕ್ಸ್ ಎನ್ನಲಾಗುವ ಮಂಡ್ಯ ಜಿಲ್ಲೆ ಪಾಂಡವಪುರದ ಹೆಗ್ಗುರುತಾಗಿರುವ ಈ ಸ್ಥಳ 2,882 ಅಡಿ …
ಮಂಡ್ಯ ಜಿಲ್ಲೆ ಪಾಂಡವಪುರದ 2,882 ಅಡಿ ಎತ್ತರದ ಬೆಟ್ಟ ಬೆಟ್ಟದ ತುದಿ ತಲುಪಲು 2 ಕಿಮೀ ಸಾಗಬೇಕು ಎಸ್.ನಾಗಸುಂದರ್ ಪೌರಾಣಿಕವಾಗಿ ಕುಂತಿ ಬೆಟ್ಟ, ಐತಿಹಾಸಿಕವಾಗಿ ಫ್ರೆಂಚ್ ರಾಕ್ಸ್ ಎನ್ನಲಾಗುವ ಮಂಡ್ಯ ಜಿಲ್ಲೆ ಪಾಂಡವಪುರದ ಹೆಗ್ಗುರುತಾಗಿರುವ ಈ ಸ್ಥಳ 2,882 ಅಡಿ …
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ನಿರ್ಮಾಣವಾಗಿ ಇಂದಿಗೆ ಸುಮಾರು 94 ವರ್ಷ ಗಳಾಗಿವೆ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಜಲಾಶಯವನ್ನು 1911ರ ನವೆಂಬರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಾರ್ಯಗತಗೊಳಿಸಿದರು. 2.5 ಕೋಟಿ …
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಗಿರಿಜನ ಆಸ್ಪತ್ರೆಗೆ ಕೆಲ ವರ್ಷಗಳಿಂದ ಬೀಗ ಜಡಿಯಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ. ಅಂತರಸಂತೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ವಾದ ಬಳಿಕ ಗಿರಿಜನ ಆಸ್ಪತೆಯ ಕಟ್ಟಡವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಟ್ಟಡ ಪಾಳು …
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ. ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್‌ಕೊಡ್‌ಗಳನ್ನು ನೀಡಲಾಗಿದ್ದು, ಅವುಗಳನ್ನು …
ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ. ಈ ಜಂಕ್ಷನ್‌ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್‌ಗಳು ಹಾಗೂ ಕೆಲ ಖಾಸಗಿ ವಾಹನಗಳು ಜನರನ್ನು …
ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹಲವು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳು, ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ. ಸಾಕಷ್ಟು ಕಡೆ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಗಳೂ ನೀರಿನಲ್ಲಿ ಮುಳುಗಿ ಹೋಗಿದ್ದು, …
ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ. …
• ಮಂಜು ಕೋಟೆ ಎಚ್.ಡಿ.ಕೋಟೆ: ಕಾವೇರಿ ನೀರಿನ ಸಮಸ್ಯೆ ಎದುರಾಗಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ತಾಲ್ಲೂಕಿನ ಕಬಿನಿ ಜಲಾಶಯ ಆಪದ್ಬಾಂಧವನಂತೆ ಕಾಪಾಡುತ್ತಿದ್ದು, ಈ ಬಾರಿಯೂ ಇಲ್ಲಿಯವರೆಗೆ 3 ಟಿಎಂಸಿ ನೀರನ್ನುತಮಿಳುನಾಡಿಗೆ ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಒಂದು ಟಿಎಂಸಿ …
ಪ್ರೊ. ಆರ್.ಎಂ ಚಿಂತಾಮಣಿ ಹಲವು ದಶಕಗಳ ಹಿಂದೆ ಭಾರತದಲ್ಲಿ ಸ್ಕೂಟರ್ ಅಂದರೆ ಬಜಾಜ್, ಬಜಾಜ್ ಅಂದರೆ ಸ್ಕೂಟರ್ ಅನ್ನುವ ಸ್ಥಿತಿ ಇತ್ತು. ನಮ್ಮ ದೇಶಕ್ಕೆ ಸ್ಕೂಟ ದ್ವಿಚಕ್ರ ವಾಹನವನ್ನು ಪರಿಚಯಿಸಿದ್ದೇ ಬಜಾಜ್. ಮೊದಲು ವೆಸ್ಲಾ ಬಜಾಜ್ ನಂತರ ಬಜಾಜ್ 150. ಆಮೇಲೆ …
ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ …