Mysore
27
overcast clouds

Social Media

ಭಾನುವಾರ, 26 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪ್ರೊ. ಆರ್.ಎಂ ಚಿಂತಾಮಣಿ ಹಲವು ದಶಕಗಳ ಹಿಂದೆ ಭಾರತದಲ್ಲಿ ಸ್ಕೂಟರ್ ಅಂದರೆ ಬಜಾಜ್, ಬಜಾಜ್ ಅಂದರೆ ಸ್ಕೂಟರ್ ಅನ್ನುವ ಸ್ಥಿತಿ ಇತ್ತು. ನಮ್ಮ ದೇಶಕ್ಕೆ ಸ್ಕೂಟ‌ ದ್ವಿಚಕ್ರ ವಾಹನವನ್ನು ಪರಿಚಯಿಸಿದ್ದೇ ಬಜಾಜ್. ಮೊದಲು ವೆಸ್ಲಾ ಬಜಾಜ್ ನಂತರ ಬಜಾಜ್ 150. ಆಮೇಲೆ …

ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ …

ಎಚ್.ಡಿ.ಕೋಟೆ ತಾಲ್ಲೂಕಿನ 'ಎ' ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ …

ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ …

ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು ಮಂಜು ಕೋಟೆ ಎಚ್‌.ಡಿ.ಕೋಟೆ:  ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಪಟ್ಟಣದ ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ …

ಎಂ.ನಾರಾಯಣ ವಿಶ್ವ ಪರಂಪರೆ ತಾಣವನ್ನು ಹೊಂದಿರುವ ತಿನರಸೀಪುರ ತಾಲ್ಲೂಕು ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ, ಈ ತಾಲ್ಲೂಕು ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದೆ. ಇದಲ್ಲದೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಎಚ್‌.ಸಿ.ಮಹದೇವಪ್ಪನವರನ್ನು ನಾಲ್ಕು ಬಾರಿ ಸಚಿವರನ್ನಾಗಿ ಮಾಡಿ, …

ಒಡೆಯರ ಪಾಳ್ಯದ ಬಳಿಯ ಪ್ರವಾಸಿಗರ ನೆಚ್ಚಿನ ತಾಣ ಹನೂರು: ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದ ಬಳಿ ನಿರ್ಮಿಸಿರುವ ನಿರಾಶ್ರಿತ ಟಿಬೆಟಿಯನ್ನರ ಶಿಬಿರ ಈಗ ಪ್ರವಾಸಿಗರ ನೆಚ್ಚಿನ ತಾಣ. ದಿನ ಕಳೆದಂತೆ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ರಜಾ ಹಾಗೂ ವಾರಾಂತ್ಯದ …

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಕೆಲ ದಿನಗಳ ಹಿಂದೆ ಕೇಂದ್ರದ ಬಿಜೆಪಿ ವರಿಷ್ಠರು ರಾಜ್ಯದ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ. ಕರ್ನಾಟಕದಲ್ಲಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಔಪಚಾರಿಕ ಹೋರಾಟ ನಡೆಸುವುದು ಬೇಡ, ಅದು ಪೇಚಿಗೆ ಸಿಲುಕುವಂತಹ ಹಲವು ವಿಷಯಗಳಿರುವಾಗ ಸರಳ ವಿಷಯಗಳನ್ನು …

ದಶಕಗಳ ಹಿಂದೆ ರಸ್ತೆಗೊಬ್ಬ ಫುಟ್ಬಾಲ್ ಆಟಗಾರರಿದ್ದರು ಪ್ರೋತ್ಸಾಹದ ಕೊರತೆಯಿಂದ ಇಡೀ ಚಿತ್ರಣವೇ ಬದಲು ಜಿ.ತಂಗಂ ಗೋಪಿನಾಥಂ ಮೈಸೂರು: ರಾಜ್ಯದಲ್ಲೇ ಮೊದಲ ಫುಟ್ಬಾಲ್ ಅಸೋಸಿಯೇಷನ್ ಆರಂಭಿಸಿದ್ದ ಹೆಗ್ಗಳಿಕೆ ಹೊಂದಿರುವ ಮೈಸೂರಿನಲ್ಲೇ ಪ್ರೋತ್ಸಾಹವಿಲ್ಲದೆ ಫುಟ್ಬಾಲ್ ಕ್ರೀಡೆ ಸೊರಗುತ್ತಿದೆ. 1980ರ ದಶಕದವರೆಗೂ ದೇಶದ ಫುಟ್ಬಾಲ್ ಇತಿಹಾಸದಲ್ಲಿ …

20,000 ಕ್ಯೂಸೆಕ್ಸ್ ಒಳ ಹರಿವು, 5,000 ಕ್ಯೂಸೆಕ್ಸ್ ನಿಂದ ದಿಢೀರ್ ಏರಿಕೆ 20,000 ಕ್ಯೂಸೆಕ್ಸ್  ನೀರು ಹೊರಕ್ಕೆ; ಗರಿಷ್ಟ ಮಟ್ಟ ತಲುಪಿದ ಜಲಾಶಯ 4 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಟ್ಟಿರುವುದರಿಂದ ಹೆಚ್ಚಾದ ರಭಸ ಮಂಜು ಕೋಟೆ ಎಚ್.ಡಿ.ಕೋಟೆ : ತಮಿಳುನಾಡಿಗೆ …

error: Content is protected !!