Mysore
28
light rain

Social Media

ಶುಕ್ರವಾರ, 06 ನವೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿ ಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇದೀಗ ‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿದ್ದಾರೆ.ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸು ತ್ತಿರುವ ಹಾಗೂ ‘ಆ ದಿನಗಳು’ …

ಶಿವ ಪಿನಾಕವನ್ನು ಹಿಡಿದಿರುವುದರಿಂದ ಅವನಿಗೆ ಪಿನಾಕಪಾಣಿ ಎಂದು ಹೆಸರಾಯಿತು. ಶಿವನ ಕೈಲಿರುವ ಈ ಆಯುಧ ತ್ರಿಶೂಲ ಎಂದೂ ಹೇಳಲಾಗುತ್ತಿದೆ. ಬಿಲ್ಲು ಎಂದೂ ಇದೆ. ಮಯಾಸುರನ ತ್ರಿಪುರಗಳನ್ನು ನಾಶ ಮಾಡಲು ಶಿವ ಬಳಸಿದ ಆಯುಧ ಇದು ಎನ್ನುವುದಾಗಿ ಹೇಳಲಾಗುತ್ತದೆ. ಇಲ್ಲಿ ‘ಪಿನಾಕ’ದ ಪ್ರಸ್ತಾಪಕ್ಕೆ …

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ ೨’ ಚಿತ್ರ ಮುಂದಿನ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ನಿರ್ದೇಶಕ ನಾಗಶೇಖರ್ ಹಲವು ವಿಷಯಗಳನ್ನು ಈಗಾಗಲೇ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು, ಈ ಚಿತ್ರಕ್ಕೆ ಕಥೆ ಕೊಟ್ಟವರು ಸುದೀಪ್ …

ಪ್ರತಿ ವರ್ಷ ನೂರಾರು ಚಿತ್ರಗಳು ಬಿಡುಗಡೆ ಆಗುತ್ತಲೇ ಇರುತ್ತವೆ. ಆದರೆ, ಜನರಿಗೆ ಕೆಲವು ಚಿತ್ರಗಳ ಮೇಲೆ ಮಾತ್ರ ವಿಶೇಷ ಆಸಕ್ತಿ, ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಿರುತ್ತವೆ. ಅದಕ್ಕೆ ಚಿತ್ರದಲ್ಲಿ ನಟಿಸುತ್ತಿರುವ ಹೀರೋ ಇರಬಹುದು, ತಾರಾಗಣ ಇರಬಹುದು, ತಂತ್ರಜ್ಞರು, ಕಥಾವಸ್ತು... ಹೀಗೆ ಹಲವು ಕಾರಣಗಳಿರಬಹುದು. …

dgp murder case

ಸಾಹಿತ್ಯ ಸಮ್ಮೇಳನದ ದಾರಿ: ಮಂಡ್ಯದಿಂದ ಬಳ್ಳಾರಿ; ಅವೇ ಸಮಸ್ಯೆಗಳು, ಅವೇ ನಿರ್ಣಯಗಳು. ಹೊಸತೇನಿಲ್ಲ; ಏನಂತೀರಿ? (ಬಾಡೂಟಕ್ಕೆ ಬೇಡ ‘ವರಿ?’) -ಸಿಪಿಕೆ, ಮೈಸೂರು

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸೀರಿಸ್‌ನಲ್ಲಿ ಭಾರತದ ಕಳಪೆ ಪ್ರದರ್ಶನ ಮುಂದುವರಿದಿದ್ದು, ನಾಲ್ಕನೆಯ ಟೆಸ್ಟ್‌ನಲ್ಲಿಯೂ ಹೀನಾಯ ಸೋಲು ಅನುಭವಿಸಿದೆ. ಇದು ಒಪ್ಪುವಂತಹ ಸೋಲಲ್ಲ. ಬಲಿಷ್ಠ ತಂಡವಾದ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತರೆ ಅದೇನು ವಿಶೇಷ ಅನಿಸುವುದಿಲ್ಲ. ಆದರೆ …

ಓದುಗರ ಪತ್ರ

ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂಬ ಹೆಸರಿಡಬೇಕು ಎಂದು ಶಾಸಕ ಕೆ.ಹರೀಶ್ ಗೌಡ ಮೈಸೂರು ಮಹಾನಗರ ಪಾಲಿಕೆಗೆ ಸಲಹೆ ನೀಡಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಿದ್ದರಾಮಯ್ಯನವರು ಈ ಹಿಂದೆಯೂ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಜೂರಾತಿ ನೀಡಿ, …

ಡಿಸೆಂಬರ್ ತಿಂಗಳ ಮೂರನೇ ಮತ್ತು ನಾಲ್ಕನೇ ವಾರ ಕ್ರಮವಾಗಿ ಉಪೇಂದ್ರ ನಿರ್ದೇಶಿಸಿ, ನಟಿಸಿದ ‘ಯುಐ’ (ನೀನು ನಾನು) ಮತ್ತು ಸುದೀಪ್ ಮುಖ್ಯ ಭೂಮಿಕೆಯ ‘ಮ್ಯಾಕ್ಸ್’ (ಗರಿಷ್ಟ) ಚಿತ್ರಗಳು ತೆರೆಗೆ ಬರುತ್ತವೆ. ಈ ಚಿತ್ರಗಳು ಬಿಡುಗಡೆಯಾಗುವ ಸುದ್ದಿ ಬರುತ್ತಲೇ, ತರಹೇವಾರಿ ಪ್ರತಿಕ್ರಿಯೆ, ಟೀಕೆಗಳು …

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ …

error: Content is protected !!