Mysore
25
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಇದು ಬ್ಲಾಕ್‌ಮೇಲ್ ಹಂತಕ್ಕೆ ತಲುಪಿದೆ. ಇದರಿಂದ ಮಕ್ಕಳು ಹಾಗೂ ಪೋಷಕರು ಉಪಾಧ್ಯಾಯರ ಹತ್ತಿರವಾಗಲೀ ಪ್ರಾಂಶುಪಾಲರ ಹತ್ತಿರವಾಗಲೀ …

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಹುದ್ದೆ ಖಾಲಿ ಉಳಿದಿದೆ. ಇಲಾಖೆಯಲ್ಲಿ ಖಾಯಂ ಸಿಬ್ಬಂದಿ ಕೂಡ ಇಲ್ಲದಿರುವುದರಿಂದ ರಚನಾತ್ಮಕ ಕೆಲಸಗಳೂ ನಡೆಯುತ್ತಿಲ್ಲ. ಪ್ರಮುಖವಾಗಿ …

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ‘545 ಪಿಎಸ್‌ಐಗಳು ಈಗಾಗಲೇ ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ 600 …

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.‌ ಶ್ವೇತಭವನದಲ್ಲಿ ಚಾರ್ಲ್ಸ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್, ನಾವು ಪಶ್ಚಿಮ ಏಷ್ಯಾದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. …

Darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು …

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದ ಆರ್.​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ. ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ …

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ : ಈ ಬಾರಿಯ ಬಿರು ಬೇಸಿಗೆ ಜನರ ನೆತ್ತಿ ಸುಡುತ್ತಿದೆ. ಬಿಸಿಲು ಮತ್ತು ಸೆಕೆಯಿಂದಾಗಿ ಜನಸಾಮಾನ್ಯರು ಬಸವಳಿದಿದ್ದಾರೆ. ಬಿಸಿಲ ಝಳದಿಂದ ಅಂತರ್ಜಲ …

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ. ಮೀ. ದೂರದ ಒಂದು ಹಳ್ಳಿಯಲ್ಲಿ ಸೈಕಲ್ ಅಂಗಡಿ ಇಟ್ಟುಕೊಂಡು ಬದುಕು ನಡೆಸುತ್ತಿರುವ ಶರೀಫ್ ಮೊಹಮ್ಮದ್ ಎನ್ನುವವರ ಹಿರಿಯ ಮಗ ಮೊಹಮ್ಮದ್ …

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ ಇಂದಿಗೆ ಎರಡು ವರ್ಷಗಳು ಸಂದಿವೆ. ಅವರ ಸಾವಿನ ಶೂನ್ಯತೆಯನ್ನು ತುಂಬ ಬಲ್ಲ, ಅವರಿಗಿದ್ದ ಸಂವೇದನಾಶೀಲತೆಯನ್ನು ಅಳವಡಿಸಿಕೊಂಡಿರುವ, ವೃತ್ತಿ ರಾಜಕಾರಣದ ನಡುವೆಯೂ …

error: Content is protected !!