ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ ರೂಢ ಡೆಮಾಕ್ರಟಿಕ್ ಪಕ್ಷದ ಸ್ಪಽಯಾಗಲಿರುವ ಕಮಲಾದೇವಿ ಹ್ಯಾರಿಸ್ ವಿರುದ್ಧ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. …
ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ ರೂಢ ಡೆಮಾಕ್ರಟಿಕ್ ಪಕ್ಷದ ಸ್ಪಽಯಾಗಲಿರುವ ಕಮಲಾದೇವಿ ಹ್ಯಾರಿಸ್ ವಿರುದ್ಧ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. …
ಸಾಲೋಮನ್ ಮೈಸೂರು: ಕಾರ್ಗತ್ತಲ ಇರುಳಲ್ಲಿ ಧೋ... ಎಂದು ಸುರಿಯುತ್ತಿದ್ದ ಮಳೆಯ ಜೊತೆಗೆ ಕಿವಿಗಪ್ಪಳಿಸುವ ಮಿಂಚು ಗುಡುಗಿನ ಶಬ್ದ. ಮನೆ ಮುಳುಗಡೆಯಾಗುವ ಆತಂಕ... ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸ ಬೇಕೆಂದುಕೊಂಡ ಹಿರಿಯ ಜೀವ, ಮೊದಲು ಮಗಳು, ಮೊಮ್ಮಗಳನ್ನು ಮನೆ ಆಟ್ಟದ ಮೇಲಕ್ಕೆ …
ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು …
ಸಾಕ್ಷಾತ್ ವರದಿ: ರಶ್ಮಿ ಕೋಟಿ, ಆಂದೋಲನ ವಯನಾಡು: ಕೇರಳದಲ್ಲಿ ಪ್ರವಾಹ, ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಹೊಸದೇನಲ್ಲ. ಜುಲೈ ೩೦ರ ಮಧ್ಯರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಬೆಟ್ಟಗಳು ಜಾರಿ, ನದಿ ತನ್ನ ಹರಿವಿನ ದಿಕ್ಕನ್ನೇ ಬದಲಾಯಿಸಿ ಕೇರಳವನ್ನು ದುಃಸ್ವಪ್ನಕ್ಕೆ ನೂಕಿದೆ. ಈ …
ಮೈಸೂರು: ಎಂಎಸ್ಎಂ ಇ-ಉದ್ಯೋಗ ಮತ್ತು ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ರವರು ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿನ ಪಕ್ಷದ ಕಚೇರಿಗೆ ಆಗಮಿಸಿದ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ತಂಡ ಆರತಿ ಬೆಳಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೈಸೂರು …
ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು. ಗಾಯಕರು ಯೇಸು ದಾಸ್ …
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ …
ದೇಶದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗ ಹಲವೆಡೆ ಭೂ ಕುಸಿತ, ಜಲಪ್ರಳಯ ಸಂಭವಿಸುತ್ತಿದ್ದು, ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಜಲಪ್ರಳಯ ನೂರಾರು ಜನರನ್ನು ಬಲಿ ಪಡೆದಿದೆ. ಈ ಭೀಕರ ಜಲಪ್ರಳಯ ಬೆಟ್ಟಗುಡ್ಡಗಳ ತಪ್ಪಲಿ ನಲ್ಲಿ ವಾಸಿಸುವ ಜನರಲ್ಲಿ …
ಅಧಿಕಾರಿಗಳ ತಪ್ಪಿನಿಂದ ಬೆಲೆ ತೆತ್ತುತ್ತಿರುವ ನಿವಾಸಿಗಳು ಮುಡಾ ಬಡಾವಣೆಗಳ ಹಸ್ತಾಂತರ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಅಧಿಕಾರಿಗಳು ವಿಜಯನಗರ ೪ನೇ ಹಂತ ಸೇರಿದಂತೆ ೩೧ ಖಾಸಗಿ ಬಡಾವಣೆಗಳ ಹಸ್ತಾಂತರವೂ ನನೆಗುದಿಗೆ ಕೆ. ಬಿ. ರಮೇಶ ನಾಯಕ ಮೈಸೂರು: ಮುಡಾದಿಂದ ಅನುಮೋದನೆ ಪಡೆದು …
ಗ್ರಾಮಗಳ ಸಂಪರ್ಕ ರಸ್ತೆ, ಭತ್ತ, ಕಬ್ಬು ಫಸಲು ಮುಳುಗಡೆ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ ಕೊಳ್ಳೇಗಾಲ: ವಯನಾಡು ಮತ್ತು ಕೊಡಗಿನ ಭಾಗ ಮಂಡಲದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಆಗುತ್ತಿರುವು ದರಿಂದ ಕಾವೇರಿ ಮತ್ತು ಕಪಿಲ ನದಿಗಳು ಉಕ್ಕಿ ಹರಿದು ಪ್ರವಾಹ ಉಂಟಾಗಿದೆ. …