Mysore
25
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ …

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ ಸಹಚರ ಕುಖ್ಯಾತ ಅಂತರರಾಷ್ಟ್ರೀಯ ಮಾದಕ ವಸ್ತು ಕಿಂಗ್ ಪಿನ್ ಸಲೀಂ ಡೋಲನನ್ನು ಭಾರತಕ್ಕೆ ಗಡೀಪಾರು ಮಾಡಲಾಗಿದೆ. ರೆಡ್ ಕಾರ್ನರ್ ನೋಟೀಸ್ …

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ. …

Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್‌ ಸ್ವೀಕಾರ ಮಾಡಿದೆ. ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಶಾಸಕ ವಿನಯ್‌ …

ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ ಪ್ರವಾಸಿಗರಿಗೆ ಕಪ್ಪು ಚಿರತೆ ಕಾಣಿಸಿಕೊಂಡಿದೆ. ಲೊಕ್ಕನಹಳ್ಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಕಪ್ಪು ಚಿರತೆ ದರ್ಶನ ನೀಡಿದ್ದು, ಪ್ರವಾಸಿಗರು ಫುಲ್‌ ಖುಷ್‌ …

ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಮೀರಾ ರಸ್ತೆ ಪೂರ್ವದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳಾದ ರಾಜ್‍ಕುಮಾರ್ ಮಿಶ್ರಾ …

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಣೆ ಮಾಡಿದರು. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ಅರ್ಚಕರ ಜೊತೆ ಫೋಟೋ …

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ ಮೋದಿ ಅವರು ಫುಟ್‌ಬಾಲ್‌ ಕಿಟ್‌ ಧರಿಸಿ ಯುವ ಆಟಗಾರರೊಂದಿಗೆ ಮೈದಾನಕ್ಕಿಳಿದು ಸಂಭ್ರಮಿಸಿದರು. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ …

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲವಾಲ ಠಾಣೆ ಪೊಲೀಸರು …

error: Content is protected !!