Mysore
24
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ ಮೋದಿ ಅವರು ಫುಟ್‌ಬಾಲ್‌ ಕಿಟ್‌ ಧರಿಸಿ ಯುವ ಆಟಗಾರರೊಂದಿಗೆ ಮೈದಾನಕ್ಕಿಳಿದು ಸಂಭ್ರಮಿಸಿದರು. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ …

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲವಾಲ ಠಾಣೆ ಪೊಲೀಸರು …

kn rajanna

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು ನಮ್ಮ ಪ್ರಬಲ ಒತ್ತಾಯವಾಗಿದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ …

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಅತ್ಯಲ್ಪ ಪರಿಹಾರ ಸಿಗುತ್ತದೆ. ಅಧಿಕಾರಿಗಳು ಕೇವಲ ಸಮೀಕ್ಷೆಯ ನಾಟಕವಾಡದೆ, ಅಂಕಿ-ಅಂಶಗಳ ಆಧಾರದ ಮೇಲೆ ತಕ್ಷಣವೇ ಬೆಳೆ ನಷ್ಟಕ್ಕೆ ಒಳಗಾದ …

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ. ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಬಸ್‌ಗಳಲ್ಲೂ ನೀರಿನ ವ್ಯವಸ್ಥೆ ಮಾಡುವ …

ಓದುಗರ ಪತ್ರ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪತ್ರಿಕೆಯನ್ನು ಓದುವುದನ್ನು ಕಡ್ಡಾಯ ಗೊಳಿಸಿರುವುದರಿಂದ ಪ್ರಚಲಿತ ವಿದ್ಯಮಾನದ ಬಗ್ಗೆ ಅರಿವು …

ಓದುಗರ ಪತ್ರ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ, ಮಂಗಳೂರು, ಬಳ್ಳಾರಿ, ಬೀದರ್, ಬೆಳಗಾವಿ, ಧಾರವಾಡ ಇನ್ನಿತರ ಭಾಗಗಳಿಗೆ ತೆರಳುವ ರೈಲುಗಾಡಿಗಳಲ್ಲಿ ದಿನ ನಿತ್ಯ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿದೆ. ಶನಿವಾರ …

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ ಸಿಕ್ಕಿದೆ. ಮೇ.1.2026ರಿಂದ ಸಂಚಾರ, ಮೈಸೂರು, ಬೆಂಗಳೂರು, ಕಲ್ಯಾಣ ಕರ್ನಾಟಕದಿಂದ ಮಂತ್ರಾಲಯ ರೋಡ್‌ಗೆ ನೇರ ಸಂಪರ್ಕ ಕಲ್ಪಿಸುವ ರೈಲು ಇದಾಗಿದ್ದು, ಮಂತ್ರಾಲಯಕ್ಕೆ …

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ ರೈತ ಸಂಘದ ಸಾರಥ್ಯದಲ್ಲಿ ಹಾಗೂ ರಾಜ್ಯ ಶಾಲಾಭಿವೃದ್ಧಿ ಸಮಿತಿ ಸಂಘಗಳ ಸಹಯೋಗದಲ್ಲಿ ಏ.೧೧ರಂದು ನಗರದಿಂದ ಆರಂಭವಾಗಿರುವ ಐತಿಹಾಸಿಕ ೧,೨೯೫ ಕಿ.ಮೀ. …

error: Content is protected !!