ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ ಹೋಟೆಲ್‌ಗಳು ಸರಿಯಾಗಿ ನಡೆಯದ ಕಾರಣ ಜಿಲ್ಲೆಯಲ್ಲಿ ತರಕಾರಿ ಬೆಳೆಗಳಿಗೆ ಬೇಡಿಕೆ ಕುಸಿಯಲು ಪ್ರಾರಂಭವಾಗಿದೆ. ಪರಿಸ್ಥಿತಿ ಇದೇ ರೀತಿ ಕೆಲವು ದಿನಗಳ …










