Mysore
22
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪತ್ರಿಕೆಯನ್ನು ಓದುವುದನ್ನು ಕಡ್ಡಾಯ ಗೊಳಿಸಿರುವುದರಿಂದ ಪ್ರಚಲಿತ ವಿದ್ಯಮಾನದ ಬಗ್ಗೆ ಅರಿವು …

ಓದುಗರ ಪತ್ರ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ, ಮಂಗಳೂರು, ಬಳ್ಳಾರಿ, ಬೀದರ್, ಬೆಳಗಾವಿ, ಧಾರವಾಡ ಇನ್ನಿತರ ಭಾಗಗಳಿಗೆ ತೆರಳುವ ರೈಲುಗಾಡಿಗಳಲ್ಲಿ ದಿನ ನಿತ್ಯ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿದೆ. ಶನಿವಾರ …

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ ಸಿಕ್ಕಿದೆ. ಮೇ.1.2026ರಿಂದ ಸಂಚಾರ, ಮೈಸೂರು, ಬೆಂಗಳೂರು, ಕಲ್ಯಾಣ ಕರ್ನಾಟಕದಿಂದ ಮಂತ್ರಾಲಯ ರೋಡ್‌ಗೆ ನೇರ ಸಂಪರ್ಕ ಕಲ್ಪಿಸುವ ರೈಲು ಇದಾಗಿದ್ದು, ಮಂತ್ರಾಲಯಕ್ಕೆ …

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ ರೈತ ಸಂಘದ ಸಾರಥ್ಯದಲ್ಲಿ ಹಾಗೂ ರಾಜ್ಯ ಶಾಲಾಭಿವೃದ್ಧಿ ಸಮಿತಿ ಸಂಘಗಳ ಸಹಯೋಗದಲ್ಲಿ ಏ.೧೧ರಂದು ನಗರದಿಂದ ಆರಂಭವಾಗಿರುವ ಐತಿಹಾಸಿಕ ೧,೨೯೫ ಕಿ.ಮೀ. …

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ ತುಂಬ ಗಿಡ-ಗಂಟಿಗಳು ಬೆಳೆದಿದ್ದು, ಎಲ್ಲೆಂದರಲ್ಲಿ ಕಸ ರಾಶಿ ಹಾಕಲಾಗಿದೆ. ಉದ್ಯಾನ ವನಕ್ಕೆ ಬಂದವರು ವಿಶ್ರಾಂತಿ ತೆಗೆದುಕೊಳ್ಳಲಿ ಎಂಬ ಉದ್ದೇಶದಿಂದ ಕುಳಿತುಕೊಳ್ಳಲು …

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ ಕಾಯ್ದುಕೊಳ್ಳಲು ಸರ್ಕಾರ ಜಾರಿಗೆ ತಂದಿರುವ ಬಯೊಮೆಟ್ರಿಕ್ ವ್ಯವಸ್ಥೆಗೆ ಸರ್ವರ್ ಸಮಸ್ಯೆಯಿಂದಾಗಿ ಪಡಿತರಚೀಟಿದಾರರು ಬಿರು ಬೇಸಿಗೆಯ ಬಿಸಿಲಿನಲ್ಲಿ ದಿನವಿಡೀ ನ್ಯಾಯಬೆಲೆ ಅಂಗಡಿಗಳ …

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಜೊತೆಗೆ ಹತ್ತಾರು ಸಮಸ್ಯೆಗಳು ಫಲಾನುಭವಿಗಳಿಗೆ ಸಂಕಷ್ಟವನ್ನುಂಟು ಮಾಡಿದ್ದು, ಸಮಸ್ಯೆಗಳನ್ನು ಬಗೆಹರಿ ಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹಲವು …

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಆಹಾರ ಧಾನ್ಯ ವಿತರಿಸಲು ಅಗತ್ಯ ಇರುವ ತಾಂತ್ರಿಕ ‘ಸರ್ವರ್’ ನಿಧಾನಗತಿಯಲ್ಲಿ ಸಿಗುತ್ತಿದ್ದು, ಇದರಿಂದಾಗಿ ತ್ವರಿತವಾಗಿ ಬಯೋಮೆಟ್ರಿಕ್ ಆಗದೇ …

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.‌ ಇಲ್ಲಿನ ಅರುಣ್‌ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು …

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನಡೆಸಲಿರುವ ರಾಜ್ಯಮಟ್ಟದ …

error: Content is protected !!