Mysore
27
moderate rain

Social Media

ಬುಧವಾರ, 25 ನವೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್‌ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ …

ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರಿಗೆ ಬಿಗ್‌ಶಾಕ್‌ ನೀಡಿದ್ದಾರೆ. ಈಗಾಗಲೇ ಸಿ.ಪಿ.ಯೋಗೇಶ್ವರ್‌ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ …

ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್‌ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ …

ಅಧ್ಯಕ್ಷರಾಗಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ಸ್ವೀಕಾರ ಮೈಸೂರು: ನಿವೇಶನಗಳ ಹಂಚಿಕೆ ಅಕ್ರಮ ಹಗರಣದಲ್ಲಿ ದೊಡ್ಡ ಸದ್ದು ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಸರಿದಾರಿಗೆ ತರಲು ಖಡಕ್ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗುತ್ತದೆ ಎನ್ನುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದ್ದು, …

ಸುನಿಲ್‌ ಜಗ್ಲಾನ್‌ರ 'ಪಿರಿಯಡ್ ಚಾರ್ಟ್ ಆಂದೋಲನ ಪಂಜು ಗಂಗೊಳ್ಳಿ ಹರಿಯಾಣದ 43 ವರ್ಷ ಪ್ರಾಯದ ಸುನಿಲ್ ಜಗ್ಲಾನ್ ಕಾಕತಾಳೀಯ ಎಂಬಂತೆ 2012ರ 'ರಾಷ್ಟ್ರೀಯ ಹೆಣ್ಣು ಮಗುವಿನ ದಿನ'ದಂದು ಒಂದು ಹೆಣ್ಣು ಮಗುವಿನ ತಂದೆಯಾದರು. ಸಹಜವಾಗಿಯೇ ಆ ದಿನ ಅವರ ಬದುಕಿನ ಅತ್ಯಂತ …

ಇವರ ಹೆಸರು ಮೋಹನ್ ಕುಮಾರ್. ಮೈಸೂರಿನ ದೇವರಾಜ ಅರಸು ರಸ್ತೆಯ ಪಕ್ಕದಲ್ಲಿರುವ ಸಂಬಂಧಿಕರ ಐಸ್‌ಕ್ರೀಮ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಅದು, ಇದು ಎಂದು ಅಂದಾಜಿಸುತ್ತಿದ್ದರೆ, ಅವರಿಗೆ ಯಾವ ತರಹದ್ದು ಐಸ್‌ಕ್ರೀಮ್ ಇಷ್ಟವೆಂದು ಕೇಳಿ ಸೂಕ್ತವಾದದ್ದನ್ನು ಆರಿಸಿಕೊಡುತ್ತಾರೆ. ಬದುಕಿರುವಷ್ಟು ದಿನ ಸುಮ್ಮನೆ …

• ಸೌಮ್ಯ ಕೋಠಿ, ಮೈಸೂರು ಹಳೆಯ ಬೇರು ಹೊಸ ಚಿಗುರು ಸೇರಿದರೆ ಮರ ಸೊಬಗು ಎಂಬಂತೆ ಮರವನ್ನು ಎಷ್ಟೇ ಬಾರಿ ಕತ್ತರಿಸಿದರೂ ಬೇರು ಹೊಸ ಹೊಸ ಚಿಗುರಿಗೆ ಅವಕಾಶ ಕೊಡುತ್ತಲೇ ಇರುತ್ತದೆ. ಬೇರು ಗಟ್ಟಿಯಾಗಿದ್ದರೆ ಮರ ಎಷ್ಟು ಬಾರಿಯಾದರೂ ಚಿಗುರಿ ಮತ್ತೇ …

• ಕೀರ್ತಿ ಬೈಂದೂರು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇವರೆಲ್ಲ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ Railway Pensioners Welfare Association' Rogows ತೊಡಗಿಸಿಕೊಂಡು, ಪಿಂಚಣಿ ಪಡೆಯಲು ಪರದಾಡುವ ಜನರಿಗೆ ತಮ್ಮಿಂದಾದಷ್ಟು ಸಹಾಯ ಮಾಡಬೇಕೆಂದು ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರಿನ ಬಂಬೂ …

dgp murder case

ಚಾಮರಾಜನಗರ ತಾಲ್ಲೂಕಿನ ಸಂತೆಮರಹಳ್ಳಿಯಲ್ಲಿ ಬಸ್ ತಂಗುದಾಣವಿಲ್ಲದ ಜನರು ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಳಿಗಾಗಿ ಕಾಯಬೇಕಾಗಿದೆ. ಸಂತೇಮರಹಳ್ಳಿಯಿಂದ ಕೊಳ್ಳೇಗಾಲ, ತಿ.ನರಸೀಪುರ ಹಾಗೂ ಮೈಸೂರಿಗೆ ಪ್ರತಿನಿತ್ಯ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸಂಚರಿಸುತ್ತಾರೆ. ಅದರೆ ಇಲ್ಲಿ ಬಸ್‌ ತಂಗುದಾಣವಿಲ್ಲದೇ ಪ್ರಯಾಣಿಕರು ರಸ್ತೆ ಬದಿಯ …

error: Content is protected !!