Mysore
27
light rain

Social Media

ಬುಧವಾರ, 25 ನವೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಎಚ್‌.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ. ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ …

ಓದುಗರ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ …

ಅರ್ಜುನ್‍ ಸರ್ಜಾ ನಿರ್ದೇಶನದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ಚಿತ್ರಕ್ಕೆ ಸೀತಾ ಪಯಣ ಎಂಬ …

ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್‍ ಅಭಿನಯದ ರಾಜು ಜೇಮ್ಸ್ ಬಾಂಡ್‍ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ …

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ. ಮಾರ್ಟಿನ್‍ ಚಿತ್ರ …

ಪ್ರೊ.ಆರ್.ಎಂ.ಚಿಂತಾಮಣಿ ಡಾರನ್ ಏಸಮೊಗ್ಗು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ರಾಬಿನ್ಸನ್ 'ರವರ 'ತೌಲನಿಕ ಅಭಿವೃದ್ಧಿಯ ವಸಾಹತುಶಾಹಿ ಮೂಲಗಳು (Colonical Origins Of Comparative Development) ಸಂಶೋಧನಾ ಪ್ರಬಂಧವನ್ನು ನಾನು ಇಪ್ಪತ್ತು ವರ್ಷಗಳ ಹಿಂದೆ ಮೊದಲು ಓದಿದಾಗ ಇದು ಅದ್ಭುತ ಎಂದೆನ್ನಿಸಿತ್ತು. ಆಗ …

ಅ.26 ಮತ್ತು 27ರ ಸಂಜೆ ಮಹಿಳಾ ಏಕವ್ಯಕ್ತಿ ರಂಗೋತ್ಸವ ಕಾರ್ಯಕ್ರಮ ಹನಿ ಉತ್ತಪ್ಪ ರಂಗಭೂಮಿ ಎಂಬುದು ಕಲೆ ಮತ್ತು ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗ. ಇದು ಕಲಾವಿದರ ಮತ್ತು ಪ್ರೇಕ್ಷಕರ ನಡುವೆ ಜಾಲವನ್ನು ಹೆಣೆಯುವ ಮೂಲಕ, ಸಮಾಜವನ್ನು ಆಳವಾಗಿ ಪ್ರತಿಬಿಂಬಿಸುತ್ತದೆ. ವರ್ಷಗಳು …

ಕೀರ್ತಿ ಬೈಂದೂರು ಒಂದು ಕಾಲದಲ್ಲಿ ತನ್ನ ಮಾತಿಲ್ಲದವರ ಧ್ವನಿಯಾದ ಕನಸುಗಳೆಲ್ಲ ಕರಗಿಹೋಯಿತು ಎನ್ನುವಾಗ ಡಾ.ಎಂ.ಪುಷ್ಪಾವತಿ ಅವರು ಇದ್ದ ಅನುಕೂಲಗಳನ್ನು ಸಮರ್ಥವಾಗಿ ಬಳಸಿಕೊಂಡು ಮುನ್ನಡೆದವರು. ಮದುವೆಯಾದ ಮೇಲೆ ಹೆಣ್ಣಿನ ಬದುಕೆಲ್ಲ ಮುಗಿಯಿತು ಎನ್ನುವ ಮಾತು ಇವರಿಗೆ ಅತೀತವಾದದ್ದು. ಅಖಿಲ ಭಾರತ ವಾಕ್ ಮತ್ತು …

ವಸ್ತುಪ್ರದರ್ಶನ ಆವರಣದಲ್ಲಿ ಜನಾಕರ್ಷಣೆಯ ಕೇಂದ್ರವಾದ 'ಕಟ್ಟಿಗೆ ಅರಮನೆ ಎಚ್.ಎಸ್.ದಿನೇಶ್‌ ಕುಮಾರ್ ಮೈಸೂರು: ನಗರದ ವಸ್ತುಪ್ರದರ್ಶನ ಆವರಣದಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನ ಗತ ವೈಭವವನ್ನು ಸಾರುವ ಕಟ್ಟಿಗೆ ಅರಮನೆ ಮಾದರಿಯನು ಅನಾವರಣಗೊಳಿಸಿದ್ದು, ಅದು ಜನಾಕರ್ಷಣೆಯ ಕೇಂದ್ರಬಿಂದುವಾಗಿದೆ. ಈ ಬಾರಿ ದಸರಾ ಉತ್ಸವದ …

ನಟ ಸುದೀಪ್‍ ಅವರ ತಾಯಿ ಸರೋಜ ಸಂಜೀವ್‍, ಭಾನುವಾರ ಬೆಳಿಗ್ಗೆ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಅಂದು ಸಂಜೆ ವಿಲ್ಸನ್‍ ಗಾರ್ಡನ್‍ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವೂ ನಡೆದಿದೆ. ಸುದೀಪ್‍ ತಮ್ಮ ತಾಯಿಯನ್ನು ಭಾರವಾದ ಹೃದಯದಿಂದಲೇ ಬೀಳ್ಕೊಟ್ಟಿದ್ದಾರೆ. ಆ ನಂತರ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ …

error: Content is protected !!