Mysore
27
light rain

Social Media

ಬುಧವಾರ, 25 ನವೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್ ಕಳೆದ ವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಕುರಿತು ಪ್ರೇಕ್ಷಕರಲ್ಲಿ ಇದ್ದ ಕ್ರೇಜ್‍ ಕಡಿಮೆ ಆಗುವುದರ ಜೊತೆಗೆ ಕಲೆಕ್ಷನ್‍ ಸಹ ಕಡಿಮೆಯಾಗಿದೆ. ಚಿತ್ರ ನಿರೀಕ್ಷಿತ ಹಣವನ್ನು ಗಳಿಸಲಿಲ್ಲ ಎಂದು ನಿರ್ಮಾಪಕರು, ರಜನಿಕಾಂತ್‍ ಅವರಿಗೆ …

dgp murder case

ಮಂಡ್ಯದಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಬೇರೆ ಕ್ಷೇತ್ರಗಳ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದ್ದು, ಈ ವಿವಾದದ ಬಗ್ಗೆ 'ಅಂದೋಲನ ದಿನಪತ್ರಿಕೆಯ ಅ.17ರ ಸಂಚಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ …

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪುಸ್ತಕಗಳ ಆಯ್ಕೆ ಸಮಿತಿಯು 2024ನೇ ಸಾಲಿಗೆ ಒಂದೇ ಒಂದು ಚುಟುಕು ಸಾಹಿತ್ಯದ ಪುಸ್ತಕವನ್ನೂ ಆಯ್ಕೆ ಮಾಡದಿರುವುದು ಚುಟುಕು ಸಾಹಿತಿಗಳಿಗೆ ಬೇಸರ ಮೂಡಿಸಿದೆ. ಚುಟುಕು ಸಾಹಿತ್ಯ ಬದುಕಿಗೆ ಲಾಲಿತ್ಯ ಪೋಷಣೆಗಳನ್ನು ನೀಡುವ ಜತೆಗೆ ಆಸಕ್ತಿ ಅಭಿಮಾನಿಗಳನ್ನೂ ಹೊಂದಿದೆ. ಆದರೆ …

ಓದುಗರ ಪತ್ರ

ರಾಜ್ಯದ 18 ಆಕಾಶವಾಣಿ ಕೇಂದ್ರಗಳ ಪ್ರತಿದಿನ ಬೆಳಿಗ್ಗೆ 6.10ಕ್ಕೆ 5 ನಿಮಿಷಗಳ ಕಾಲ 'ಚಿಂತನ' ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರಸಾದ ಮಾಡುತ್ತಿದ್ದು, ಕೇಳುಗರಿಗೆ ಉಪಯುಕ್ತ ಮಾಹಿತಿ ನೀಡುತ್ತಿವೆ. ಈ ಕಾರ್ಯಕ್ರಮದಲ್ಲಿ ಅಂದಿನ ದಿನದ ವಿಶೇಷತ, ಹಬ್ಬ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ, …

ಹನೂರು: ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್ , ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಕೊಳ್ಳೇಗಾಲ ಪಟ್ಟಣದ ಜಿ.ವಿ.ಗೌಡ ಕಾಲೇಜುನಲ್ಲಿ ಇಂದು ಒಕ್ಕಲಿಗರ ಸಂಘದ ಗೌರವಧ್ಯಕ್ಷ ಮಾಜಿ …

ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂಪಾಯಿ ಹಣ ಘೋಷಿಸಿದ್ದು, ಹಲವು ಕಾಮಗಾರಿಗಳಿಗೆ ನಾಳೆ …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಭಾರೀ ಉತ್ಸಾಹದಲ್ಲಿದ್ದ ಸಿ.ಪಿ.ಯೋಗೇಶ್ವರ್‌ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಈ …

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿದೆ. ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್‌.22ರಂದು ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ …

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ …

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ …

error: Content is protected !!