Mysore
21
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಏಪ್ರಿಲ್23 ಮತ್ತು 24ರಂದು ನಡೆದ ಸಿಇಟಿ ಪರೀಕ್ಷೆಯ ಕೀ-ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ …

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಕೋರಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ ಶೇ.೩೩ರಷ್ಟು ಮಹಿಳಾ ಮೀಸಲಾತಿಯ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಲೆ ಮಹದೇಶ್ವರ ಮಂಡಲ ಬಿಜೆಪಿ ಮಹಿಳಾ …

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು, ಎಲ್ಲಾ ಇಲಾಖೆಗಳಿಗಿಂತಲೂ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು …

dinesh gundurao

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ …

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಸಿಗೆ ಬಿರು ಬಿಸಿಲು ಆರೋಗ್ಯದ ಮೇಲೆ ಪರಿಣಾಮ …

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎನ್.ಆರ್‌ ಠಾಣೆ ಪೊಲೀಸರು ಭೇಟಿ ನೀಡಿ …

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ ಮನುಷ್ಯರು ಮಾತ್ರವಲ್ಲದೇ ಪ್ರಾಣಿ-ಪಕ್ಷಿಗಳು ಹಾಗೂ ಜಲಚರಗಳು ಸಹ ಬಿಸಿಲ ಬೇಗೆಗೆ ತತ್ತರಿಸಿ ಹೋಗಿವೆ. ರಾಜ್ಯದ ಎರಡನೇ ಅತಿ ದೊಡ್ಡ ಮೊಟೆ …

error: Content is protected !!