Mysore
30
light rain

Social Media

ಬುಧವಾರ, 25 ನವೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರೋಬಾಟಿಕ್ಸ್‌ ಶಸ್ತ್ರಚಿಕಿತ್ಸೆ ಮೈಸೂರು: ಕ್ಯಾನ್ಸರ್ ಚಿಕಿತ್ಸೆಯಿಂದ ರೋಗಿಗಳ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ನಿಯಂತ್ರಿಸುವ ರೋಬಾಟಿಕ್ಸ್ ಎಂಬ ಅತ್ಯಾಧುನಿಕ ತಂತ್ರಜ್ಞಾನದ ಶಸಚಿಕಿತ್ಸೆ ಈಗ ಮೈಸೂರಿನಲ್ಲಿ ಲಭ್ಯವಿದೆ. ನಗರದ ಪ್ರತಿಷ್ಠಿತ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಈ ರೋಬಾಟಿಕ್ಸ್ ಶಸಚಿಕಿತ್ಸೆಯನ್ನು ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ …

ಎರಡನೇ ದಿನವೂ ಮುಂದುವರಿದ ಕಡತಗಳ ಪರಿಶೀಲನೆ ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿಯ ಮೂಲ ದಾಖಲೆಗಳನ್ನು ಒದಗಿಸುವ ಜತೆಗೆ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಒದಗಿಸುವಂತೆ ೧೦ ದಿನಗಳ ಹಿಂದೆ ನೋಟಿಸ್ ಜಾರಿ ಗೊಳಿಸಿ ದ್ದರೂ ಪ್ರತಿಕ್ರಿಯಿಸದೇ ಕಡೆಗಣಿಸಿದ್ದ …

ಎರಡನೇ ದಿನವೂ ಅಧಿಕಾರಿಗಳಿಂದ ಮುಡಾ ದಾಖಲೆಗಳ ಪರಿಶೀಲನೆ ಮೈಸೂರು: ನಿವೇಶನಗಳ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಽಸಿದಂತೆ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ೨ನೇ ದಿನವಾದ ಶನಿವಾರವೂ ದಾಳಿ ಮುಂದುವರಿಸಿದ್ದು, ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ದೊರೆತಿವೆ. ಇಡಿ ಅಧಿಕಾರಿಗಳ …

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಲೋಕಸಭೆ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಈ ವರ್ಷ ನಡೆದವು. 2024ರ ಕೊನೆಯ ಚುನಾವಣೆಗಳು ಈಗ ನಮ್ಮೆದುರಿಗಿವೆ. ಹರಿಯಾಣ, ಜಮ್ಮು ಕಾಶ್ಮೀರ ಚುನಾವಣೆಗಳು ಈಗ ಮುಗಿದಿದ್ದು, ಈಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳು ವಿಧಾನಸಭಾ ಚುನಾವಣೆಗಳಿಗೆ …

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ. ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್‌ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ …

ಓದುಗರ ಪತ್ರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ. ಆದರೆ, ಸೆ.29ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ರಂದು ನಡೆಯುವ ನೇಮಕಾತಿ ಪರೀಕ್ಷೆಗೆ …

ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಪುರಸಭೆಯ ನೀರು ಸರಬರಾಜು ಸಿಬ್ಬಂದಿ …

ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ ನೀತಿಯನ್ನು ಹೇರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಪಿಸಿದ್ದಾರೆ. …

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ …

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ …

error: Content is protected !!