ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.ಎಸ್.ಎಂ.ಕೃಷ್ಣ ಅವರು ವಯೋಸಹಜವಾಗಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇಂದು ಅವರನ್ನು …










