Mysore
30
light rain

Social Media

ಬುಧವಾರ, 25 ನವೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಎಲ್ಲ ಬೀದಿಗಳಲ್ಲಿಯೂ ಚರಂಡಿಗಳು ಕಟ್ಟಿಕೊಂಡಿದ್ದು, ದುರ್ವಾಸನೆ ಬೀರಲಾರಂಭಿಸಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತಿದೆ. ಮಳೆ ಬಿದ್ದಂತೆಲ್ಲ ಈ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತ್ತಿದ್ದು, ದುರ್ವಾಸನೆ ಊರಿಗೆಲ್ಲ ತುಂಬಿಕೊಳ್ಳುತ್ತಿದೆ. ಹೀಗಾಗಿ ಜನರು ಮನೆಯ ಹೊರಗೆ ಕುಳಿತುಕೊಳ್ಳಲು …

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್.20ರಿಂದ 23ರವರೆಗೆ ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಭಿನ್ನ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ಇಲ್ಲಿಯವರೆಗೂ ಕನ್ನಡ ಸಾಹಿತ್ಯ ಸಮ್ಮೇಳನಗಳ ಸಮ್ಮೇಳನಾಧ್ಯಕ್ಷರನ್ನಾಗಿ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ. ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ …

ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಅಪ್ಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ …

ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಹಲವಾರು ಅನಾಹುತಗಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್‌.22ರಂದು ವಿಚಾರಣೆ ನಡೆಸಲು ಹೈಕೋರ್ಟ್‌ ಸಮ್ಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿತ್ತು. …

ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕಳೆದ ಜೂನ್‌ ತಿಂಗಳಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ …

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ವೈಯಾಲಿಕಾವಲ್‌ನ ಗೃಹ ಕಚೇರಿಯನ್ನು ಶೋಧನೆ ನಡೆಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, …

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶಾಸಕ ಮುನಿರತ್ನ ಅವರನ್ನು ಸಂತ್ರಸ್ಥ ಮಹಿಳೆ ದೂರು ನೀಡಿದ ಆತ್ಯಾಚಾರ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಸಲಾಗಿತ್ತು. ಆ ನಂತರ ಶಾಸಕ …

ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ …

error: Content is protected !!