ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ ಶೇ.೫.೨೫ ಹಾಗೂ ಸ್ಪೃಶ್ಯ ಸಮುದಾಯಗಳಿಗೆ ಶೇ.೪.೫೦ ಮೀಸಲು ನಿಗದಿಪಡಿಸಿ ಸರ್ಕಾರ ನಿರ್ಧಾರ ಪ್ರಕಟಿಸಿದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಈ ಒಳಮೀಸಲಾತಿ …










