ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸದ್ಯ, ದೇಶದಲ್ಲಿ ಒಟ್ಟಾರೆಯಾಗಿ ೮೦ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳು ಇದ್ದು, ಹಲವಾರು ಮೈದಾನಗಳಿಗೆ ಅದ್ವಿತೀಯ ಸಾಧನೆ ತೋರಿರುವ ಅಂದಿನ …
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ ಬದಿಯ ಅಂಗಡಿಗಳಿಗೆ ಹೋದಾಗ ವಾಹನ ನಿಲ್ಲಿಸಲು ಒಂದು ಮರದ ನೆರಳಿಗಾಗಿ ಹುಡುಕಾಡಬೇಕಾದ ಪರಿಸ್ಥಿತಿ ಇದೆ. ಅಪ್ಪಿತಪ್ಪಿ ಬಿಸಿಲಿನಲ್ಲಿ ಬೈಕ್ ಅಥವಾ …
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ ತೆರೆಮರೆಗೆ ಸರಿದಿದೆ. ಜಾತ್ಯತೀತ ಜನತಾದಳದ ಪಕ್ಷದಿಂದ ಹೊರಬಂದು ಕಾಂಗ್ರೆಸ್ ಪಕ್ಷವನ್ನು ಸೇರಿ, ಕೆಲವು ವರ್ಷಗಳಲ್ಲೇ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಅಧಿಕಾರ …
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ ಅರಸು ಯುಗ. ಆಮೇಲೆ ನಡೆದಿದ್ದು ಜಾತಿ ಸಮೀಕರಣಗಳ ಮೃದಂಗ. ಆದರೆ ಕಳೆದ ಎರಡು ದಶಕಗಳಲ್ಲಿ ಈ ರಾಜಕೀಯ ನಕ್ಷೆಯ ಮಧ್ಯದಲ್ಲಿ …
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ ಏನಾಗುತ್ತಿದೆ? ತುಂಬಾ ಅಪಾಯದಲ್ಲಿರುವುದು ಗಾಂಧಿಜಿ ಅವರ ಪುಸ್ತಕವೂ ಅಲ್ಲ, ಗಾಂಧಿಜಿ ಅವರ ವಿಚಾರವೂ ಅಲ್ಲ. ಗಾಂಧಿಜಿ ಅವರ ಆತ್ಮಕತೆಯನ್ನು ದೇವಸ್ಥಾನದ …
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ ಮಾರ್ಗ ತೋರಿಸಿದರು. ಆದರೆ, ಭಾರತದ ಮೋಹನ ದಾಸ್ ಕರಮಚಂದ ಗಾಂಧಿ ಭಗವಂತನ ಮಾರ್ಗವು ಉತ್ತಮ ಫಲಿತಾಂಶ ನೀಡುತ್ತದೆ ಎಂಬುದನ್ನು ಪ್ರಾಯೋಗಿಕವಾಗಿ ನಿರೂಪಿಸಿದವರು. …
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ ಉತ್ಸಾಹ. ಜೀವನದಲ್ಲಿ ಮಹತ್ವಪೂರ್ಣ ಬದಲಾವಣೆ ಮಾಡುವ ಒಂದು ನವೀನತೆ. ಮತ್ತೊಂದು ಕಡೆ ಕಳ್ಳನಂತೆ ಮುಚ್ಚುಮರೆಯಿಂದ ಕೆಲಸಮಾಡುವ ನಾಚಿಕೆ. ಇವುಗಳಲ್ಲಿ ಯಾವ …
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಎಂಎಲ್‌ಸಿ ಡಾ.ಯತೀಂದ್ರಗೆ ಡಿಸಿಎಂ ಸ್ಥಾನ ಕೊಡಿಸಲು ಪರೋಕ್ಷ ಪ್ರಸ್ತಾಪ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನಗಳಿಗೆ ಕಣ್ಣಿಟ್ಟ ಮುಖಂಡರು ಮೈಸೂರು: …
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಕಾಂಗ್ರೆಸ್ ಪಕ್ಷದ ಶಾಸಕರಾಗಿರುವ ಅನಿಲ್ ಚಿಕ್ಕಮಾದು ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಿ ಹಿಂದುಳಿದ ತಾಲ್ಲೂಕಿನ …