ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ …
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 21 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರಹಳ್ಳಿ ನಿವಾಸಿ ಶಿರೀಷಾ ಮೃತಪಟ್ಟ ದುರ್ದೈವಿ. ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ …
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಭಾರತ ಸರ್ಕಾರ ಕಠಿಣವಾಗಿ ಪ್ರತಿಕ್ರಿಯೆ ನೀಡಿದ್ದು, ಅಜ್ಞಾನಪೂರ್ವ ಹೇಳಿಕೆ ಎಂದು ಖಂಡಿಸಿದೆ. ಈ ವಿವಾದಕ್ಕೆ ಕಾರಣವಾದದ್ದು ಟ್ರಂಪ್ ಅವರು …
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅರ್ಜಿ ವಿಲೇವಾರಿ ಮಾಡಿದೆ. ಪ್ರತಿಯೊಂದು ಪದಕ್ಕೂ ತನ್ನದೇ …
ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ. ಈ ಸಂಸದರನ್ನು ಮೇಲ್ಮನೆಯಿಂದ ಅನರ್ಹಗೊಳಿಸುವಂತೆ ಕೋರಿ ಪಕ್ಷವು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆಯಲಿದೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ …
ಬೆಂಗಳೂರು: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ ಡಿ.ಸುಧಾಕರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ನಂತರ ಸೇವಿಸುವಂತೆ ಸಲಹೆ ನೀಡಲಾಗಿದೆ. ಎಚ್5ಎನ್1 ಹಕ್ಕಿಜ್ವರ ಹೆಸರಘಟ್ಟದ ಮಠ್ಕೂರು ಗ್ರಾಮದ ರಾಜ್ಯ ಕೋಳಿ ಸಾಕಾಣಿಕೆ ತರಬೇತಿ …
ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಇರುವುದು ನಿಜ. ಒಳಮೀಸಲಾತಿಯಂತೆ …
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ನನಗೆ ಒಂದೂವರೆ ವರ್ಷಗಳ ಹಿಂದೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ …
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವರ್ಷಗಳ ನಂತರ ರಾಜ್ಯದಲ್ಲಿ ಬಿಸಿಗಾಳಿ ನೋಡುತ್ತಿದ್ದೇನೆ. ಬೋರ್‌ವೆಲ್ ಅಣೆಕಟ್ಟುಗಳಲ್ಲಿ …