ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ದಾವಣಗೆರೆ ಉಪ ಚುಣಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅಮಾನತಗೊಂಡ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ …
ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ದಾವಣಗೆರೆ ಉಪ ಚುಣಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅಮಾನತಗೊಂಡ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ …
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ಹೊರಹಾಕಿದೆ. ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ನಿಯಮ ಇಲ್ಲದಿದ್ದರೂ ಜನಿವಾರ ತೆಗೆಸಿರುವುದಕ್ಕೆ ರಾಜ್ಯಾದ್ಯಂತ …
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಕವಿತಾ ಅವರು ತಮ್ಮ ಪಕ್ಷಕ್ಕೆ ತೆಲಂಗಾಣ ರಾಷ್ಟ್ರ ಸೇನಾ ಎಂದು ಹೆಸರಿಸಿದ್ದಾರೆ. ಇದು ಈ ಹಿಂದೆ ಅವರ …
ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ವಿಧ್ಯುಕ್ತ ಚಾಲನೆ ನೀಡಿದರು. ದೀಪ ಬೆಳಗಿಸಿ ಉತ್ಸವ ಉದ್ಘಾಟಿಸಿ ಮಾತನಾಡಿದ ಸಚಿವರು, “ಮದ್ದೂರು ಕೇವಲ ಭೌಗೋಳಿಕ ಗಡಿಯಲ್ಲ, ಇದು ತ್ಯಾಗರಾಜರ …
ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ಜರುಗಿದೆ. ಅಸ್ತೂರು ಗ್ರಾಮದ ಕೋಟೆ ಬಸಪ್ಪ …
ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ ಬಿದ್ದು ಸರ್ಕಾರವೇ ಪಾಸ್ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನೆಸಿ ಹೈಕೋರ್ಟ್‍ಗೆ ಮೊರೆ ಹೋಗಿದ್ದಾರೆ. ವಿನಯ್ ಕುಲಕರ್ಣಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ …
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಮಗನ ಕಾಟವನ್ನು ಸಹಿಸಲಾರದೆ ತಾಯಿಯೇ ಆತನನ್ನು ಹತ್ಯೆಗೈದಿರುವ ವಿಷಯ ಬೆಳಕಿಗೆ ಬಂದಿದೆ. ಇದೀಗ ಮೃತ ವ್ಯಕ್ತಿಯ ತಾಯಿಯನ್ನು ವಜರ್‌ಬಾದ್ …
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ …
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್ ಡಿಸೋಜ ಮಡಿಕೇರಿ : ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕೊಡಗು ಜಿಲ್ಲೆಯಲ್ಲಿ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ …