Mysore
27
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ ಓ.ಎಲ್. ನಾಗಭೂಷಣ ಸ್ವಾಮಿ, ರಾಜೇಂದ್ರ ಚೆನ್ನಿ, ಸುರೇಶ್ ಕಂಜರ್ಪಣೆ ಅವರ ಲೇಖನಗಳ ನ್ನಾದರಿಸಿದ ‘ದೇವನೂರಿಗೆ ಆಗಮಿಸಿದ ಪಂಪ’ ಎಂಬ ಶೀರ್ಷಿಕೆ …

ಓದುಗರ ಪತ್ರ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ ಕಡೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( ಕೆಎಸ್‌ಆರ್‌ಟಿ ಸಿ) ಬಸ್ಸುಗಳು ಸಂಚರಿಸುತ್ತವೆ. ಇಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ …

karnataka flag

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ ಅವರ ಹೆಸರಿನಲ್ಲಿ ಮಂಡ್ಯ ಕರ್ನಾಟಕ ಸಂಘದ ವತಿಯಿಂದ ಪ್ರತಿವರ್ಷ ಕೊಡಮಾಡುವ ‘ಡಾ.ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ …

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ ಚಿತ್ರೀಕರಣದ ವೇಳೆ, ಬೆಂಗಳೂರಿನಿಂದ ಪತ್ರಕರ್ತರನ್ನು ಕರೆಸಿದ್ದರು, ನಿರ್ಮಾಪಕ ಪಟ್ಟಾಭಿರಾಮ್. ಅದು ಕೂಡ ಕುಟುಂಬ ಸಮೇತ. ಮುಂಜಾನೆ ಚಿತ್ರೀಕರಣ ವೀಕ್ಷಿಸಿ, ನಂತರ …

sslc result

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ ಸ್ಥಾನಕ್ಕೆ ಕುಸಿದಿದೆ. ಆದರೆ, ಕಳೆದ ಸಲಕ್ಕಿಂತ ಈ ಬಾರಿ ೧೪.೫ರಷ್ಟು ಹೆಚ್ಚಿನ ಫಲಿತಾಂಶ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ ೫,೯೪೮ …

ಮಂಜು ಕೋಟೆ ದಾಖಲೆ ಸೃಷ್ಟಿಸಿದ ಫಲಿತಾಂಶ; ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿ ವೇದಶ್ರೀ ಅವರಿಗೆ ಶಾಸಕರಿಂದ ಸನ್ಮಾನ  ಎಚ್.ಡಿ.ಕೋಟೆ: ತಾಲ್ಲೂಕಿನ ಇತಿಹಾಸದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಈ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಶೈಕ್ಷಣಿಕ ಪ್ರಗತಿಗೆ ಕಾರಣವಾಗಿದ್ದರೆ, ಸರ್ಕಾರಿ ಆದರ್ಶ ಶಾಲೆಯ …

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆ ನಡೆಯಿತು. ಜಿಲ್ಲೆಗೆ ಸಂಬಂಧಿಸಿದ ಎಲ್ಲಾ …

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಸುಮಾರು ಐದು ವರ್ಷಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಸೇವೆಗಳನ್ನು ಹಾಗೂ ಭಾರತ, ಚೀನಾ ಇತ್ತೀಚೆಗೆ ನೇರ …

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. …

error: Content is protected !!