Mysore
28
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ವೆಂಕಟಕೃಷ್ಣಪಲೆಂನಲ್ಲಿ ನಡೆದಿದೆ. ವೆಂಕಟಕೃಷ್ಣಪಲೆಂ ಪಂಚಾಯತ್‌ ವ್ಯಾಪ್ತಿಯ ನಿವಾಸಿ ಮೋಹನ್‌ ತನ್ನ ತಾಯಿ ಚಂದ್ರಕಲಾ ಹಾಗೂ …

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ. …

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್‌ ಹಿಂಭಾಗ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡ ಗಾರ್ಡ್‌ ರಮೇಶ್‌ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್‌ …

g parameshwara pahalgam attack

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಪರಮೇಶ್ವರ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್‌ …

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಸುಮಾರು 89.93% ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ತಿಳಿಸಿವೆ. ತಮಿಳುನಾಡಿನಲ್ಲಿ ಎಲ್ಲಾ 234 ವಿಧಾನಸಭಾ …

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು@ …

ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಡ್ರಾಮಂಡ್‍ಗಂಜ್ …

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ 25-28ರೂ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಸರ್ಕಾರ ತಳ್ಳಿಹಾಕಿದ್ದು, ಅಂತಹ ಯಾವುದೇ ದರ ಏರಿಕೆ ಬಗ್ಗೆ …

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲು ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ವಿದ್ಯಾರ್ಥಿನಿಯರ ಓಲೆ, ಸರ, ದಾರ …

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಬಡಾವಣೆಯಲ್ಲಿ ತಡರಾತ್ರಿ ನಡೆದಿದೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. …

error: Content is protected !!