Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

sslc result

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಶೇಕಡಾ 98.4 ರಷ್ಟು ಉತ್ತೀರ್ಣತೆ ದಾಖಲಿಸಿದೆ. ಇನ್ನೊಂದೆಡೆ, …

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು …

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು : ಸುಡು ಬಿಸಿಲಿನಿಂದ ಕಪಿಲೆಯ ಒಡಲು ಬರಿದಾಗುತ್ತಿದೆ. ಅದರಿಂದಾಗಿ ಕಪಿಲಾ ನದಿಯ ನೀರಿನ ಹರಿವಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಹರಿವಿನ …

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ ಇರುವ ಅಶ್ವಿನಿ ಡೈರಿ ಫಾರಂ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಪಿರಿಯಾಪಟ್ಟಣ …

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ ಅಡಗೂರು ಮಾರಗೌಡನಹಳ್ಳಿ ಮಹದೇವ್ (೫೮) ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ತುಳಿದು ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ ಲಕ್ಷ್ಮಮ್ಮ …

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು …

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. …

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾ‌ರ್ ಹಾಗೂ ಶಮರ್‌ ಮಿತ್ರ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರು ಆರೋಪಿಗಳು ಬಿಳಿಕೆರೆಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ …

error: Content is protected !!