Mysore
29
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Landslide Due to Rain in Uttarakhand: Kedarnath Yatra Temporarily Suspended

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು ಬೆಳಿಗ್ಗೆ ತೆರೆಯಲಾಯಿತು. ಆರುತಿಂಗಳ ಸುದೀರ್ಘ ಕಾಯುವಿಕೆಯ ನಂತರ ವೈದಿಕ ಮಂತ್ರಘೋಷಗಳೊಂದಿಗೆ ಬಾಬಾ ಕೇದಾರನಾಥ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರತ ಮತ್ತು …

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುಡುಮಾದನಹಳ್ಳಿಯಲ್ಲಿ ರಾಜ್ಯ ಸರ್ಕಾರ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದೆ. …

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್‌ ರಿಜಿಜು ನೇತೃತ್ವದ ಬಿಜೆಪಿ ನಿಯೋಗ ಇಂದು …

ಬೆಂಗಳೂರು: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಗ್ರಾಮೀಣ ಮಹಿಳೆಯರಿಂದ ತಯಾರಿಸಲ್ಪಟ್ಟ ಸುಮಾರು 8,000 ಡಚ್ ಮ್ಯಾಟ್‌ಗಳನ್ನು ದೆಹಲಿಗೆ ಸರಬರಾಜು ಮಾಡಲು ಸಿದ್ಧಪಡಿಸಲಾಗಿದ್ದು, ಈ ಮ್ಯಾಟ್‌ಗಳ ಸಾಗಣೆ ವಾಹನಕ್ಕೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಹಸಿರು …

ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ ಸ್ಪರ್ಶ ಮಾಡಿದೆ. ಕಳೆದ 2021ರಲ್ಲಿ ದೇವಾಲಯ ಪ್ರವೇಶ ಮಾಡಿದ್ದ ಸೂರ್ಯನ ರಶ್ಮಿ, 2024ರ …

nikhil kumaraswamy siddaramaiah

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಜೆಡಿಎಸ್‌ ಸೇರುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ. ಈ ವಿಚಾರಕ್ಕೆ …

ranya-rao-case

ಬೆಂಗಳೂರು : ಚಿನ್ನ ಕಳ್ಳಸಾಗಣಿಕೆ​​ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್​​​ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ …

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ. ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ …

There are always two opinions in politics Home Minister Parameshwar

ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …

error: Content is protected !!