ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಜರುಗಿದೆ. ಕೊಳ್ಳೇಗಾಲ ತಾಲೂಕಿನ ಹಂಪಾಪುರ ಗ್ರಾಮದ ನಿಶ್ಚಿತ್ ಶೇಖರ್ (17), ಪ್ರಿಯದರ್ಶಿನಿ ನಾಗರಾಜು …
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಜರುಗಿದೆ. ಕೊಳ್ಳೇಗಾಲ ತಾಲೂಕಿನ ಹಂಪಾಪುರ ಗ್ರಾಮದ ನಿಶ್ಚಿತ್ ಶೇಖರ್ (17), ಪ್ರಿಯದರ್ಶಿನಿ ನಾಗರಾಜು …
ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ.90ರಷ್ಟು ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ಕೆಲವು …
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದ ಉಪಟಳ ನೀಡುತ್ತಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ …
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ ಎರಡು ತಿಂಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್ ಆಗಸ್ಟ್.31ರವರೆಗೆ ಚುನಾವಣೆಗೆ ಕಾಲಾವಕಾಶ ನೀಡಿದೆ. ಆಗಸ್ಟ್.31ರೊಳಗೆ ಜಿಬಿಎ ಚುನಾವಣೆ ನಡೆಸಿ. …
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …
ಎಂ.ಆರ್.ಚಕ್ರಪಾಣಿ ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ ತಂಗುದಾಣವಾಗಿ (ಪಾರ್ಕಿಂಗ್) ಮಾರ್ಪಟ್ಟಿದ್ದು, ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಗರದ ಎಳನೀರು ಮಾರುಕಟ್ಟೆ, ತಾಲ್ಲೂಕು ಕಚೇರಿ ಮುಂಭಾಗ, ನ್ಯಾಯಾಲಯದ ಮುಂಭಾಗ, …
ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ ತಂಬಾಕು ನಾಟಿ ಕಾರ್ಯ ಆರಂಭವಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ತಂಬಾಕು ಬೆಳೆಯುವ ಪ್ರದೇಶವಾದ ಪಿರಿಯಾ ಪಟ್ಟಣದಲ್ಲಿ ಈ ಬಾರಿ ಮುಂಗಾರು …
ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು ನರೆಯಬಹುದು, ಮುಖದ ಮೇಲೆ ಸುಕ್ಕುಗಳು ಮೂಡಬಹುದು, ಬದುಕಿನ ಜವಾಬ್ದಾರಿಗಳು ಹೆಗಲೇರಿ ಮನುಷ್ಯ ಜಗತ್ತಿನ ಯಾವುದೋ ಮೂಲೆಯಲ್ಲಿ ನೆಲೆಸಬಹುದು. ಆದರೆ, ಬಾಲ್ಯದ …
ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ ಇಣುಕಿ ಹೋಗುವ ಮೋಡಗಳು... ಭೂಮಿಗೆ ತಂಪೆರೆಯುವ ಮಳೆ ಹನಿ... ಇವೆಲ್ಲದಕ್ಕೂ ಜತೆಯಾಗಿ ರಸ್ತೆಯಲ್ಲಿ ಫಳಫಳ ಹೊಳೆಯುವ ಕೆಂಪನೆಯ ಹೂಗಳು... ಹೌದು, …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ ನಿರ್ವಹಣೆ, ಸಂರಕ್ಷಣೆಗೆ ಆದ್ಯತೆ ನೀಡಲೇ ಬೇಕಲ್ಲವೇ? ವಿಪರ್ಯಾಸವೆಂದರೆ ಇವುಗಳ ನಿರ್ವಹಣೆ ಬಗ್ಗೆ ಜಿಲ್ಲಾಡಳಿತದಲ್ಲಿ ಯಾವುದೇ ಸ್ಪಷ್ಟ ಉತ್ತರ ಇಲ್ಲ. ನಗರದ …